Up
Down
  
ಡಿ ವಿ ಗುಂಡಪ್ಪ
  
Sort
 
 
Search
1. ಹುಲ್ಲಾಗು ಬೆಟ್ಟದಡಿ, ಮನೆಗೆ ಮಲ್ಲಿಗೆಯಾಗು |
2. ಶರಧಿಯೊಳಗಣ ವಸ್ತುಗಳನಲಚಿ ಜಾಲಿಸುವ |
3. ನೀಲ ವಿಸ್ತರವಿರಲು ನಕ್ಷತ್ರ ಬಿಂದು ಸೊಗ |
4. ಬಹುವಿದ್ಯೆ ಬಹುತರ್ಕ ಬಹುನೇಮ ಬೇಕಿಲ್ಲ |
5. ಕೊಳಕೆಂದು, ಹುಳುಕೆಂದು, ಹೇಸಿಗೆಯ ಹುಳುವೆಂದು |
6. ಎಲ್ಲೆಲ್ಲಿಯುಂ ಮೋಹಸಂಭ್ರಾಂತಿಗಳ ಕವಿಸಿ |
7. ಕ್ಷಿತಿರುಹಕೆ ಸುಮಫಲಮುಹೂರ್ತ ನಿಶ್ಚಿತವೇನು? |
8. ಯುಕ್ತಿಸಾಮ್ರಾಜ್ಯದಲಿ ಭಕ್ತಿ ಬಡ ಪರದೇಶಿ |
9. ಸಾಕುಸಾಕೆನಿಸುವುದು ಲೋಕಸಂಪರ್ಕಸುಖ |
10. ಬುದ್ಧಿಮಾತಿದು ನಿನಗೆ : ಸಿದ್ಧನಿರು ಸಕಲಕ್ಕಮ್ |
11. ಸ್ರವಿಸುವುದು ಜೀವರಸ ಹೃದಯಗರ್ತದ ತಳದಿ |
12. ಸಾಜಗುಣವೆಂದುಪೇಕ್ಷಿಪೆಯ ನಿನ್ನವಗುಣವ? |
13. ಬಾನೊಳಿರುವುದೆ ಪಕ್ಷಿ ಪಾರ್ವ ದಾರಿಯ ನಕ್ಷೆ? |
14. ವಿಷಯಸನ್ನಿಧಿಗಿಂತ ಮಸಣಸನ್ನಿಧಿ ಲೇಸು |
15. ಕತ್ತಲೆಯೊಳೇನನೋ ಕಂಡು ಬೆದರಿದ ನಾಯಿ |
16. ಅರೆಗಣ್ಣು ನಮದೆಂದು ಕೊರಕೊರಗಿ ಫಲವೇನು? |
17. ಮೇಲೆ ಕೆಳಗೊಳಗೆ ಬಳಿ ಸುತ್ತಲೆತ್ತೆತ್ತಲುಂ |
18. ಅಣು ಭೂತ ಭೂಗೋಲ ತಾರಾಂಬರಾದಿಗಳ |
19. ರಾಮನುಚ್ಛ್ವಾಸವಲೆದಿರದೆ ರಾವಣನೆಡೆಗೆ? |
20. ಪದರಪದರಗಳಿಹುವು ಗಂಟುಗಂಟುಗಳಿಹುವು |
21. ಸಮತೆಸಂಯಮಶಮಗಳಿಂ ಭವವನೋಲಗಿಸೆ |
22. ರಾವಣನ ಹಳಿವವನೆ, ಜೀವವನೆ ಬಿಸುಡಿಸುವ |
23. ಪಾರಿಜಾತವ ಕಂಡು ನಿಡುಸುಯ್ದು, ಪದಗಳಿಂ |
24. ಕಾಳನುದಯದಿ ಬಿತ್ತೆ ಸಂಜೆಗದು ಪೈರಹುದೆ? |
25. ಹೆಸರು ಹೆಸರೆಂದು ನೀಂ ಬಸವಳಿವುದೇಕಯ್ಯ? |
26. ಸಂದೇಹವೀ ಕೃತಿಯೊಳಿನ್ನಿಲ್ಲವೆಂದಲ್ಲ |
27. ಒರ್ವನೇ ನಿಲುವೆ ನೀನುತ್ಕಟಕ್ಷಣಗಳಲಿ |
28. ಪ್ರಾಕ್ತನದ ವಾಸನೆಯೆ ಮನಕೆ ಮೊದಲಿನ ಮಂತ್ರಿ |
29. ವ್ಯಸನಕಾರಣವೊಂದು ಹಸನಕಾರಣವೊಂದು |
30. ಪ್ರೀತಿಮಹಿಮೆಯ ಚಿತ್ರರೀತಿಯಂ ವಾಲ್ಮೀಕಿ |
31. ಭೌತವಿಜ್ಞಾನಿ ರವಿತಾರೆಧರೆಗಳ ಚಲನ |
32. ಆಶೆಗಳ ಕೆಣಕದಿರು, ಪಾಶಗಳ ಬಿಗಿಯದಿರು |
33. ಒಂದು ಕೊಂಬೆಯು ಬಾಡಲಿನ್ನೊಂದು ಚಿಗುರುವುದು |
34. ಹೆಸರು ಹೆಸರೆಂಬುದೇಂ? ಕಸುರು ಬೀಸುವ ಗಾಳಿ |
35. ಪುಸ್ತಕದಿ ದೊರೆತರಿವು ಮಸ್ತಕದಿ ತಳೆದ ಮಣಿ |
36. ಕಾಲನದಿಯಲಿ ನಮ್ಮ ಬಾಳದೋಣಿಯು ಮೆರೆದು |
37. ಮಂದಿರದ ಶಿಲ್ಪಿ ಯಂತ್ರಗಳ ಯೋಜಕ ರಾಜ್ಯ- |
38. ಮುಂದೇನೊ, ಮತ್ತೇನೊ, ಇಂದಿಗಾ ಮಾತೇಕೆ? |
39. ಸೆರೆಬಿದ್ದು ಧರ್ಮಪಾದಪ ನಿಲದು ಮತಗಳಲಿ |
40. ಹೊಸಹೊಸಬನಾಗುವನನುಕ್ಷಣಂ ಮಾನವನು |
41. ಆವ ಬೇಳೆಯದಾವ ನೀರಿನಲಿ ಬೇಯುವುದೊ! |
42. ಹಾಲ ಕಾಯಿಸಿ ಹೆಪ್ಪನಿಕ್ಕಿ ಕಡೆದೊಡೆ, ಮೊದಲು |
43. ಮಕ್ಕಳ ಭವಿಷ್ಯಕ್ಕೆ ಕಕ್ಕುಲಿತಗೊಳಬೇಡ |
44. ಮನಸು ಬೆಳೆಯಲಿ ಭುಜಿಸಿ ನೂರು ನೂರನುಭವವ |
45. ಮುತ್ತಿರುವುದಿಂದು ಭೂಮಿಯನೊಂದು ದುರ್ದೈವ |
46. ಜಾನಪದ ಶಿಷ್ಟಿಯಲಿ, ಸಂಪತ್ಸಮಷ್ಟಿಯಲಿ |
47. ನರಜೀವನದ ರಣದಿ ವಿಧಿಯ ಬಲವೊಂದು ಕಡೆ |
48. ಸ್ಥೂಲ ಸೂಕ್ಷ್ಮವಿವೇಕರಹಿತೇಷ್ಟ ಬಂಧುಜನ |
49. ಬಾಳ ಹಳಿವುದದೇಕೆ? ಗೋಳ ಕರೆವುದದೇಕೆ? |
50. ಇಲ್ಲಿ ಚೆನ್ನಲ್ಲಿ ಚೆನ್ನೆಲ್ಲೊ ಚೆನ್ನೆನುತೆಣಿಸಿ |
51. ಇಂದ್ರಿಯವ ಜಯಿಸಿದೆಯೊ? ಮಂದವೋ ನಿನ್ನಕ್ಷಿ? |
52. ಪುಣ್ಯಪಾಪದ ಮಿಶ್ರ ನರಜಂತುವವನ ನೆಲೆ |
53. ಸೌಂದರ್ಯ ಬಾಂಧವ್ಯಗಳು ಸತ್ಯವಲ್ಲದೊಡೆ |
54. ಹೊಟ್ಟೆರಾಯನ ನಿತ್ಯದಟ್ಟಹಾಸವೊ ಬಾಳು |
55. ಬರೆವ ಹಲಗೆಯನೊಡೆದು ಬಾಲಕನು ತಾನದನು |
56. ಘನತತ್ತ್ವವೊಂದಕ್ಕೆ ದಿನರಾತ್ರಿ ಮನಸೋತು |
57. ಸರಕಾರ ಹರಿಗೋಲು, ತೆರೆಸುಳಿಗಳತ್ತಿತ್ತ |
58. ಸೃಷ್ಟಿಯದ್ಭುತಶಕ್ತಿಯುಳ್ಳೊರ್ವನಿರಲು ನ- |
59. ಏನಾದೊಡೆಯುಮಪ್ಪುದುಂಟು, ಸಿದ್ಧನಿರದಕೆ |
60. ಬಹಿರಂತರಗಳೊಂದು ಭೂತಭವ್ಯಗಳೊಂದು |
61. ಶುನಕ ಬೆಂಬತ್ತಿತಲ ಧರ್ಮಜನ ಕಡೆವರಂ |
62. ಬನ್ನಬವಣೆಗಳ ತಾನೆನಿತೆನಿತು ಪಟ್ಟಿರೆಯು |
63. ಸುತ್ತಿ ಸುತ್ತುವ ಖಗವ ಗೂಡ ನೆನಪೆಳೆಯುವುದು |
64. ನಟಿಪುದೊಮ್ಮೊಮ್ಮೆ ಮರುಕವ ದೈವ ಮನುಜರಲಿ |
65. ಜೀವನದ ಪರಿಪೂರ್ಣದರ್ಶನವದೊಂದಿಹುದು |
66. ಇನ್ನೇನು ಮತ್ತೇನು ಗತಿಯೆಂದು ಬೆದರದಿರು |
67. ಜಗದ ಬಂದೀಗೃಹದಿ ಬಿಗಿಯುತಿರೆ ವಿಧಿ ನಿನ್ನ |
68. ಪುಸಿಯ ನೀಂ ಪುಸಿಗೈದು ದಿಟವ ಕಾಣ್ಬವೊಲೆಸಗೆ |
69. ತನ್ನ ಮನದಾಟಗಳ ತಾನೆ ನೋಡುತ ನಗುವ |
70. ಮೃತ್ಯುವಿಂ ಭಯವೇಕೆ? ದೇಶಾಂತರಕ್ಕೊಯ್ವ |
71. ಕೃತ್ರಿಮವೊ ಜಗವೆಲ್ಲ | ಸತ್ಯತೆಯದೆಲ್ಲಿಹುದೊ? |
72. ತಂದೆಮಕ್ಕಳಿಗೆ ಹದಗೆಟ್ಟುದನು ಕಾಣೆಯಾ? |
73. ಆವ ಕಡೆ ಹಾರುವುದೊ! ಆವ ಕಡೆ ತಿರುಗುವುದೊ! |
74. ಮೋಕ್ಷದಾಶೆಯೊಳಮತ್ಯಾತುರತೆಯೊಳಿತಲ್ಲ |
75. ನಾನೆಂಬುದೊಂದಂಶವಿತರ ಜಗವೊಂದಂಶ |
76. ಸತತಮಾರ್ಗಣೆ, ಸಿದ್ಧಿಯಂತಿರಲಿ, ಮಾರ್ಗಣೆಯೆ |
77. ಧರ್ಮವೆಂಬುದದೇನು? ಕರ್ಮವೆಂಬುದದೇನು? ||
78. ಏಸು ಸಲ ತಪವಗೈದೇಸು ಬನ್ನವನಾಂತು |
79. ದಿನದಿನವು ಹಳಸುವುವು, ದಿನದಿನವು ಕೊಳೆಯುವುವು |
80. ಮಿತಿಯನರಿತಾಶೆ, ಸಮುಚಿತವ ಮರೆಯದ ಯತ್ನ |
81. ಇರುವುದರೊಳಾದನಿತು ಸೊಗವ ಪಡೆವೊಡೆ ಲೋಗರ್ |
82. ಭೌತವಿಜ್ಞಾನ ವಿವರಗಳಿನೇನಾತ್ಮಂಗೆ? |
83. ಬೀಳುವುದ ನಿಲ್ಲಿಪುದು, ಬಿದ್ದುದನು ಕಟ್ಟುವುದು |
84. ಉಪ್ಪಿಷ್ಟು ಹುಳಿಯಿಷ್ಟು ಕಾರ ಸಿಹಿಯಷ್ಟಿಷ್ಟು |
85. ಕಟ್ಟಡದ ಪರಿಯನಿಟ್ಟಿಗೆಯೆಂತು ಕಂಡೀತು? |
86. ಜ್ವಾಲಮಾಲಾಕುಲ ಜಗದ್ರೂಪ ತಾಂಡವದಿ |
87. ಹೊರಗೆ ಹೊಳೆವೊಂದು ಹೊಳಪಿನ ಕಿರಣವೆನ್ನೆದೆಯೊ- |
88. ಜಗದ ಸಂತಾಪ ಸಂತಸ ಸಂಭ್ರಮಂಗಳುಲಿ |
89. ಬಾಂದಳದ ಬಾಗು, ರವಿಕಿರಣಗಳ ನೀಳ್ಕೋಲು |
90. ಅಗೆದು ಗೊಬ್ಬರವಿಕ್ಕಿ ನೀರೆರೆದು ತೋಟಿಗನು |
91. ಅದರಿಂದ ನೀತಿ ನಯವದರಿಂದ ಕುಲಗೋತ್ರ |
92. ಕಂಡ ದೈವಕ್ಕೆಲ್ಲ ಕೈಯ ಮುಗಿದೇನಹುದು? |
93. ಕಾಯಕವ ಚರಿಸುತ್ತ, ಮಾನಸವ ಸಯ್ತಿಡುತ |
94. ಬ್ರಹ್ಮವೇ ಸತ್ಯ, ಸೃಷ್ಟಿಯೆ ಮಿಥ್ಯೆಯೆನ್ನುವೊಡೆ |
95. ಮೇರುಪರ್ವತಕಿಹುವು ನೂರೆಂಟು ಶಿಖರಗಳು |
96. ಬಡಗಿ ಬೇಸಾಯಿ ಕರ್ಮಿಗರೇನು ಯೋಗಿಗಳೊ! |
97. ಜಡವೆಂಬುದೇನು? ಸೃಷ್ಟಿಯಲಿ ಚೇತನ ಸುಪ್ತಿ |
98. ವಿಷಯಭೋಗವಿರಕ್ತಿ, ವಿಶ್ವಲೀಲಾಸಕ್ತಿ |
99. ಒಳಿತೆಂದು ಸೊಗಸೆಂದು ಜಗವು ಮೆಚ್ಚುವುದೆಲ್ಲ |
100. ಮುಕ್ಕೋಟಿ ದೇವತೆಗಳಾಳುತಿಹ ಲೋಕದಲಿ |
101. ಸಾಮಾನ್ಯರೂಪದಲಿ, ಸಂಸಾರಿವೇಷದಲಿ |
102. ಕ್ಷಣವೊಂದರೊಳೆ ಪೂರ್ತಿ ಕೊಲ್ಲುವುದು ಯಮಶೂಲ |
103. ಕೊಳದಿ ನೀಂ ಮೀವಂದು ತೆರೆಯೆದ್ದು ಹರಡುತ್ತೆ |
104. ಎಷ್ಟು ಬಗೆ ಯಂತ್ರಗಳೊಳೆಷ್ಟು ರಸಮಿಶ್ರದಿಂ |
105. ತೊಲಗೆಲವೊ ಮನೆಯಿಂದ ಮನವು ಬರಡಾದಂದೆ |
106. ಎಡವದೆಯೆ, ಮೈಗಾಯವಡೆಯದೆಯೆ, ಮಗುವಾರು |
107. ಭಾವರಾಗೋದ್ರೇಕ ತಾನೆ ತಪ್ಪೇನಲ್ಲ |
108. ವಿಶದಮಾದೊಂದು ಜೀವನಧರ್ಮದರ್ಶನವ- |
109. ಹೇಮಕುಂಭದಿ ಕೊಳಚೆರೊಚ್ಚುನೀರ್ಗಳ ತುಂಬಿ |
110. ಪರಿಪೂರ್ಣಸುಖವನೆಳಸುವನು ತನ್ನೊಳಗಡೆಗೆ |
111. ಇಂದ್ರಿಯಗಳೊಳು ಬಾಳಿ ಜೀವ ಪಕ್ವಂಗೊಳ್ಳ- |
112. ತನುವ ತಣಿಸುವ ತುತ್ತು ಮನಕೆ ನಂಜಾದೀತು |
113. ಸೆಳೆಯುತಿರುವುದದೊಂದು ಹೊರಬೆಡಗಿನೆಳೆಗಳೆ |
114. ಅಂತರಂಗವನೆಲ್ಲ ಬಿಚ್ಚಿ ತೋರಿಪನಾರು? |
115. ತಲೆಯಿಂದ ತಲೆಗೆ, ಪೀಳಿಗೆಯಿಂದ ಪೀಳಿಗೆಗೆ |
116. ಆಳವನು ನೋಡಿ ಬಗೆದಾಡುವಾ ಮಾತಿಂಗೆ |
117. ಮೃತನ ಸಂಸಾರಕಥೆ ಶವವಾಹಕರಿಗೇಕೆ? |
118. ತನಗಿಂತ ಹಿರಿದ, ಭುವನಕ್ಕಿಂತ ಹಿರಿದೊಂದ- |
119. ಅನುರಾಗದುಃಖಂಗಳೊಮ್ಮೊಮ್ಮೆ ಬಿರುಬೀಸಿ |
120. ನಯದಿಂದ ಸೋಕು, ನೀಂ ದಯೆಯಿಂದ ನೋಡದನು |
121. ಅಡಿಜಾರಿ ಬೀಳುವುದು, ತಡವಿಕೊಂಡೇಳುವುದು |
122. ಕ್ಷಮೆ ದೋಷಿಗಳಲಿ; ಕೆಚ್ಚೆದೆ ವಿಧಿಯ ಬಿರುಬಿನಲಿ |
123. ಲೋಕಜೀವನದೆ ಮಾನಸದ ಪರಿಪಾಕವಾ |
124. ಋಣವ ತೀರಿಸಬೇಕು, ಋಣವ ತೀರಿಸಬೇಕು |
125. ಪೌರುಷಾಶ್ವಕ್ಕಾಶೆ ಛಾಟಿ, ಭಯ ಕಡಿವಾಣ |
126. ನೀರ ನೆರೆ ತನ್ನೆದುರಿನಣೆಕಟ್ಟನೊದೆಯುವುದು |
127. ಎದ್ದೆದ್ದು ಬೀಳುತಿಹೆ, ಗುದ್ದಾಡಿ ಸೋಲುತಿಹೆ |
128. ವಿಸ್ತಾರದಲಿ ಬಾಳು, ವೈಶಾಲ್ಯದಿಂ ಬಾಳು |
129. ಬಾಳಿನೊಳಕಿಚ್ಚು ದೆಸೆದೆಸೆಗುರಿಯ ಚಾಚುತಿರೆ |
130. ಎಂದೊ ನಿನಗೊಂದುದಿನ ಮೂಗು ಮುರಿಯುವುದು ದಿಟ |
131. ನಭದ ಬಲಯೊಳನಂತ; ಮನದ ಗುಹೆಯೊಳನಂತ |
132. ಪುಣ್ಯದಿಂ ಬಂದ ಸಿರಿ ಮದಮೋಹಗಳ ಮೂಲ |
133. ತನುಭವವ್ಯಾಮೋಹ ಮುಸುಕಿತಾ ವ್ಯಾಸನಂ |
134. ಮಾವುಸಸಿಯನು ನೆಟ್ಟು ಬೇವುಣಲು ಸಿದ್ಧನಿರು |
135. ಮಾಯೆಯೇ ಸರಸಿ; ನಿರ್ಗುಣ ಸತ್ತ್ವದಿಂದೇನು? |
136. ಧರ್ಮಸಂಕಟದಿ ಮನ ತಲ್ಲಣಿಸುತಿರುವಂದು |
137. ವ್ಯಾಕರಣ ಕಾವ್ಯಲಕ್ಷಣಗಳನು ಗಣಿಸದೆಯೆ |
138. ಸಾರಸುಖರಸನಿಧಿ ಪರಬ್ರಹ್ಮನಿರುತಿರಲ್ |
139. ಹೊಸ ಚಿಗುರು ಹಳೆ ಬೇರು ಕೂಡಿರಲು ಮರಸೊಬಗು |
140. ನಾಯಕನಿಗಿರಲಿ ರಣವಿಜಯ ಪರಿಭವ ಗಣನೆ |
141. ಪ್ರಕೃತಿಯಿಂ ಪೊರಗಿರುವ ನರನಾರು ಸೃಷ್ಟಿಯಲಿ? |
142. ನದಿಯ ತೆರೆಯವೊಲುರುಳಿ ಹೊರಳುತಿರುವುದು ಜೀವ |
143. ಸ್ವಾತಿ ಮಳೆಹನಿ ಬೀಳ್ವ, ಶುಕ್ತಿ ಬಾಯ್ದೆರೆದೇಳ್ವ |
144. ಧಾತ್ರಿಯನು ಮದುವೆಮಂಟಪದೊಲು ಸಿಂಗರಿಸಿ |
145. ಮೌನದಿಂದಂಬಲಿಯನುಂಡು ತಣಿಯುವ ಮಾನಿ |
146. ಅಂದಂದಿಗಾದನಿತು ಬುಡ ಕಟ್ಟಿ ಕಳೆ ತೆಗೆದು |
147. ಇಂದು ಮದುವೆಯ ಹಬ್ಬ; ನಾಳೆ ವೈಕುಂಠ ತಿಥಿ |
148. ತಲೆಪಾಗಿನೊಳಕೊಳಕ, ಪಂಚೆನಿರಿಯೊಳಹರಕ |
149. ಗುಹೆಯೆಡಕೆ, ಗುಹೆ ಬಲಕೆ, ನಡುವೆ ಮಲೆ; ಕಣಿವೆಯಲಿ |
150. ಹಾಲಿನೊಳು ಬೆಣ್ಣೆ ಕಡಲೊಳಗೆ ನೀರ್ಗಲ್ಲವೊಲು |
151. ನೀರಧಿ ಬ್ರಹ್ಮ, ನೀರ್ಗಲ್ ಜೀವವೆನುತೊಂದು |
152. ಹುದುಗಿಹುದದೆಲ್ಲಿ ಪರಮಾತ್ಮನೀ ತನುವಿನಲಿ? |
153. ಎತ್ತಲೋ ಕಾಡುಮಬ್ಬಿನ ಬಳ್ಳಿ ಮೊಗ್ಗಿನಲಿ |
154. ಕ್ಷಿತಿಚಕ್ರ ರವಿಚಕ್ರ ಋತುಚಕ್ರಗಳಿಗಿಹುದು |
155. ಅರುಣೋದಯಪ್ರಭೆಯ, ಗಿರಿಶೃಂಗದುನ್ನತಿಯ |
156. ಅವರೆಷ್ಟು ಧನವಂತರ್, ಇವರೆಷ್ಟು ಬಲವಂತರ್ |
157. ಅಂಬುಧಿಯ ಮಡಕೆಯಲಿ, ಹೊಂಬಿಸಿಲ ಕಿಟಿಕಿಯಲಿ |
158. ಸಾರ್ವಭೌಮತೆ ನಾಲ್ಕು ಗುಣಕೆ ಗುಣರಾಜ್ಯದಲಿ |
159. ಒಂದಗಳು ಹೆಚ್ಚಿರದು; ಒಂದಗಳು ಕೊರೆಯಿರದು |
160. ಸ್ರಷ್ಟುಸಂಕಲ್ಪಲಿಪಿಯೆಲ್ಲ ನಮ್ಮೆದುರಿಲ್ಲ |
161. ರಾವಣನ ದಶಶಿರವದೇಂ? ನರನು ಶತಶಿರನು |
162. ಇಳೆಯಿಂದ ಮೊಳಕೆಯೊಗೆವಂದು ತಮಟೆಗಳಿಲ್ಲ |
163. ಜೀವಗತಿಗೊಂದು ರೇಖಾಲೇಖವಿರಬೇಕು |
164. ಹೊರಗೆ ಲೋಕಾಸಕ್ತಿಯೊಳಗೆ ಸಕಲ ವಿರಕ್ತಿ |
165. ಕನಸು ದಿಟ; ನೆನಸು ದಿಟ; ತನುವೊಳಿಹ ಚೇತನವ |
166. ದೇವನೇನತಿಶಯಿತಮಾನಿಸನೆ ಭೋಗಕ್ಕೆ? |
167. ಓಲೆಕಾರನಿಗೇಕೆ ಬರೆದ ಸುದ್ದಿಯ ಚಿಂತೆ? |
168. ಶೀತಾಳೆ ಸಿಡುಬು ಶಿಶುಗಳ ಕುಲುಕಿ ತೆರಳುವುದು |
169. ಅದು ಬೇಕು ಇದು ಬೇಕು ಮತ್ತೊಂದು ಬೇಕೆಂದು |
170. ನರಕ ತಪ್ಪಿತು ಧರ್ಮಜಂಗೆ, ದಿಟ, ಆದೊಡೇಂ? |
171. ಎಣಿಕೆಯೊಳಿತಾದೊಡೆಯುಮೊಳಿತನಾಗಿಸದು ಹಟ |
172. ಬೆಂಕಿಯುಂಡೆಯ ಬೆಳಕು ಬೆಣ್ಣೆಯುಂಡೆಯ ಬೆಳಕು |
173. ಇಂದ್ರಿಯಾತೀತವನು ಪಿಡಿಯಲಿಂದ್ರಿಯಕಳವೆ? |
174. ಕನಲ್ದ ಹುಲಿ ಕೆರಳ್ದ ಹರಿ ಮುಳ್ಕರಡಿ ಛಲನಾಗ |
175. ಸರಿಗೆಪಂಚೆಯೊ ಹೊದಕೆ, ಹರಕುಚಿಂದಿಯೊ ಮೈಗೆ |
176. ಬಿಟ್ಟೆನೆಲ್ಲವನೆಂಬ ಹೃದಯಶೋಷಣೆ ಬೇಡ |
177. ಬಾಳ ಸಿರಿ ಸೊಗಸುಗಳ ಪೆರ್ಚಿಪನು ಖೇಲಕನು |
178. ತನ್ನ ಶಿಲುಬೆಯ ತಾನೆ ಹೊತ್ತನಲ ಗುರು ಯೇಸು? |
179. ಕವಿ ಚಿತ್ರಕೋವಿದನು ಪರತತ್ತ್ವಶೋಧಕನು |
180. ತನ್ನಯ ಮನೋರಥಂಗಳ ಚಕ್ರವೇಗದಿನೆ |
181. ಒಡರಿಸುವನೆಲ್ಲವನ್, ಅದಾವುದುಂ ತನದಲ್ಲ |
182. ನಾಸಿಕದೊಳುಚ್ಛ್ವಾಸ ನಿಶ್ವಾಸ ನಡೆವಂತೆ |
183. ರಣದಿ ಬಿದ್ದಾ ಸೈನ್ಯಪತಿ ಸಿಡ್ನಿಯುತ್ಕ್ರಮಣ- |
184. ಜಗ ಬೆಳೆದು ಚಿಗುರುತಿರೆ ಶಾಸ್ತ್ರ ಕರಟಿರಲಹುದೆ? |
185. ಪರಕಿಹವೆ ಸೋಪಾನವೆಂದು ನೀನೊಪ್ಪುವೊಡೆ |
186. ಜಗದ ಕಲ್ಯಾಣದೊಳಗಾತ್ಮ ಕಲ್ಯಾಣವನು |
187. ಶಿಲೆಯಾಗಿ ನಿದ್ರಿಸುತ್ತಿರ್ದಾಕೆ ರಾಮಪದ |
188. ಕುಸುಮಕೋಮಲಗಾತ್ರ ಶೂರ್ಪಣಖಿಗರಿದಾಯ್ತೆ? |
189. ಆಗುಂಬೆಯಸ್ತಮಯ ದ್ರೋಣಪರ್ವತದುದಯ |
190. ಬೇಡಿದುದನೀವನೀಶ್ವರನೆಂಬ ನಚ್ಚಿಲ್ಲ |
191. ರಾಯ ಮುದಿದಶರಥನನಾಡಿಸುತ ಕೈಕೇಯಿ |
192. ಒಂದು ಕಣ್ಣಳುವಂದು ಮತ್ತೊಂದು ತಳ್ಕೈಸಿ |
193. ಕಿಡಿ ಸಣ್ಣದನು ಮೇಲೆ ಬಿದ್ದ ಕೊರಡಾರಿಪುದು |
194. ಜೀವಋಣಗಳ ಲೆಕ್ಕದಾದಿಯರಿಯದ ನಾವು |
195. ಪುಲಿ ಸಿಂಗದುಚ್ಛ್ವಾಸ, ಹಸು ಹುಲ್ಲೆ ಹಯದುಸಿರು |
196. ಹೃದಯಪುಷ್ಪಮರಂದವಾತ್ಮಕೆ ನಿಜಾನಂದ |
197. ಐಕ್ಯ ನಾನಾತ್ವಗಳು, ನಿಯತಿ ಸ್ವತಂತ್ರಗಳು |
198. ಮುಗ್ಧನಾಗದೆ ಭುಜಿಸು ಭುಜಿಸಲಿಹುದನು ಜಗದಿ |
199. ನಂಬು ದೇವರ, ನಂಬು, ನಂಬೆನ್ನುವುದು ಲೋಕ |
200. ಸನ್ನಿಹಿತ ಮನುಜನಲಿ ದೈವಪಾಶವವೆರಡು |
201. ಅತ್ಯಂತದುತ್ಕಟದ ಸನ್ನಿವೇಶಗಳ ಭರ |
202. ಎಲ್ಲರಿಗಮಾಗಿ ತಾನ್, ಎಲ್ಲರುಂ ತನಗಾಗಿ |
203. ಧರಣಿಗೋಳವು ಮೂಸೆ; ಜೀವಗಳನದರೊಳಗೆ |
204. ಶೂನ್ಯವೆಲ್ಲವುಮೆಂಬೊಡಂತೆನಿಸುವುದದೇನು? |
205. ಇರುವನ್ನಮೀ ಬಾಳು ದಿಟವದರ ವಿವರಣೆಯ |
206. ಒಂದು ಕಡೆ ಚಿಗುರುತಲಿ, ಒಂದು ಕಡೆ ಬಾಡುತಲಿ |
207. ಕೇಳಿಯುಂ ಮಾಯೆಯದು; ನೃತ್ಯಗತಿ ಬರಿತೋರ್ಕೆ |
208. ಜಟ್ಟಿ ಕಾಳಗದಿ ಗೆಲ್ಲದೊಡೆ ಗರಡಿಯ ಸಾಮು |
209. ಅಪ್ಪಾಲೆ ತಿಪ್ಪಾಲೆ ತಿರುಗಿಬಿದ್ದವನೊಬ್ಬ |
210. ವಕ್ತ್ರವುಂಟೆಲ್ಲರಿಗೆ, ವರ್ಚಸೋರೊರ್ವರಿಗೆ |
211. ಮೊಗ ನಾಲ್ಕು ನರನಿಗಂತೆಯೆ ನಾರಿಗಂ ಬಗೆಯೆ |
212. ಕಲ್ಲಾಗಿ ನಿಲ್ಲುವನು, ಬಳ್ಳಿವೊಲು ಬಳುಕುವನು |
213. ಏನು ಪ್ರಪಂಚವಿದು! ಏನು ಧಾಳಾಧಾಳಿ! |
214. ಹಿಮಗಿರಿಯ ಕಂಡಂಗೆ ಕ್ರಿಮಿಯ ಹಿರಿಮೆಯದೇನು? |
215. ಅಜ್ಞಾತವಾದುದನುಭಾವವೆನೆ ನಾಸ್ತಿಕನು |
216. ಬಿಳಲಲ್ಲ, ಬೇರಲ್ಲ, ಮುಂಡಕಾಂಡಗಳಲ್ಲ |
217. ಕುದಿ ಹೆಚ್ಚೆ ವೆಗಟಹುದು; ಕಡಮೆಯಿರೆ ಹಸಿನಾತ |
218. ಯಮನಿಗೇಕಪಕೀರ್ತಿ? ನರರು ಬಲು ಕರುಣಿಗಳೆ? |
219. ಅಳೆವರಾರ್ ಪೆಣ್ಗಂಡುಗಳನೆಳೆವ ನೂಲುಗಳ? |
220. ನೆನೆನೆನೆದು ಗಹನವನು, ಜೀವನರಹಸ್ಯವನು |
221. ವಿಶ್ವಪರಿಧಿಯದೆಲ್ಲೊ ಸೂರ್ಯಚಂದ್ರರಿನಾಚೆ |
222. ದಿನದಿನವು ಕುಸಿದು ಕಟ್ಟಿಸಿಕೊಳುವ ಗುಡಿ ವಿಶ್ವ |
223. ಅವತರಿಸಿಹನು ಬೊಮ್ಮ ವಿಶ್ವದೇಹದೊಳೆನ್ನೆ |
224. ಮೃತ್ಯು ತಾಂ ಬಂದು ಮೋಹಿನಿಯ ರೂಪದಿ ನಿನ್ನ |
225. ಅರಸನೊಬ್ಬನಲ್ಲ; ಮೂವರು ಬಾಳನಾಳುವರು |
226. ಎಲ್ಲರೊಳು ತಾನು ತನ್ನೊಳಗೆಲ್ಲರಿರುವವೋ- |
227. ಜ್ಞೇಯದ ದ್ವೀಪಕಜ್ಞೇಯಾಬ್ಧಿಯಾವರಣ |
228. ದಾರಿಗುರಿಗಳ ಗೊತ್ತು ಕಾಗೆಗುಂಟೇನಯ್ಯಾ? |
229. ಇಹುದೊ ಇಲ್ಲವೊ ತಿಳಿಯಗೊಡದೊಂದು ವಸ್ತು ನಿಜ |
230. ಒಗಟೆಯೇನೀ ಸೃಷ್ಟಿ? ಬಾಳಿನರ್ಥವದೇನು? |
231. ಪುರುಷಸ್ವತಂತ್ರತೆಯ ಪರಮಸಿದ್ದಿಯದೇನು?I
232. ನಾನು ನಾನೇ ನಾನೆನುತ್ತೆ ಕಿರಿಕೊಡದ ನೀರ್ |
233. ಪರಿಪರಿಯ ವಿಶ್ವಪ್ರಕೃತಿಶಕ್ತಿತೇಜಗಳು |
234. ಹಳೆ ಸೂರ್ಯ ಹಳೆ ಚಂದ್ರ ಹಳೆ ಭೂಮಿ ಹಳೆ ನೀರು |
235. ಸತ್ತೆನೆಂದೆನಬೇಡ; ಸೋತೆನೆಂದೆನಬೇಡ |
236. ನೀಳುಗೆರೆ ಬಳುಬಳುಕೆ ಕಡಲತೆರೆಯೊಯ್ಯಾರ |
237. ಬದುಕೊಂದು ಕದನವೆಂದಂಜಿ ಬಿಟ್ಟೋಡುವನು |
238. ಧ್ವನಿತ ಪ್ರತಿಧ್ವನಿತ ಮನುಜಜೀವಿತವೆಲ್ಲ |
239. ಹೊರಗಾವುದೊಳಗಾವುದೀ ಸೃಷ್ಟಿಚಕ್ರದಲಿ |
240. ಹುಲಿಯ ಕೆಣಕುವುದು ಹುಲಿ; ಕಪಿಯನಣಕಿಪುದು ಕಪಿ |
241. ಕ್ರಮದ ನಭವಿಕೃತಿ ವಾಯ್ವಾದಿ ರೂಪಗಳಂತೆ |
242. ಮಾನವರೊ ದಾನವರೊ ಭೂಮಾತೆಯನು ತಣಿಸೆ |
243. ಬೀಳಿಸದಿರೆಲೊ ನಿನ್ನ ನೆರಳನಿತರರ ಮೇಲೆ |
244. ಮನಸು ಬೆಳೆದಂತೆಲ್ಲ ಹಸಿವು ಬೆಳೆಯುವುದಯ್ಯ |
245. ಋಣದ ಜಾಲವನಂತ, ಕರುಮಚಕ್ರವನಂತ |
246. ನೃತ್ಯವೋ ಬ್ರಹ್ಮನಟರಾಜನದು ಜಗವೆಲ್ಲ |
247. ಅನುಬಂಧ ಜೀವಜೀವಕೆ ಪುರಾಕೃತದಿಂದ |
248. ಪಂಚಕವೊ, ಪಂಚ ಪಂಚಕವೊ ಮಾಭೂತಗಳ |
249. ಹೇಳಲಾಗದ ಹಸಿವು, ತಾಳಲಾಗದ ತಪನೆ |
250. ಭೋಜನದಿ ಪರಮಭೋಜನ ಪರಬ್ರಹ್ಮರಸ |
251. ಅನ್ನದಾತುರಕಿಂತ ಚಿನ್ನದಾತುರ ತೀಕ್ಷ್ಣ |
252. ಹೋರು ಧೀರತೆಯಿಂದ, ಮೊಂಡುತನದಿಂ ಬೇಡ |
253. ವನದಿ ನಿರ್ಜನದಿ ಮೌನದಿ ತಪವನೆಸಗುವನ |
254. ವೇದ ಲೋಕಾಚಾರ ನಿನ್ನನುಭವದ ಯುಕ್ತಿ |
255. ಗರಡಿ ಸಾಮಿಂದೆ ನೀನೆದುರಾಳ ಗೆಲದೊಡೇಂ? |
256. ಮಂಕುತಿಮ್ಮನ ಹೆಸರು ಬಿಂಕಕ್ಕೆ ಸಾಲದೆನೆ |
257. ಇಳಿಯುವೆನು ಮುಳುಗುವೆನು ವಿಶ್ವಾತ್ಮಸಾಗರದಿ |
258. ವೈವಿಧ್ಯವೊಂದು ಕೃಪೆ ನಮಗಿರುವ ಕಷ್ಟದಲಿ |
259. ಮೆಣಸು ಹಿಪ್ಪಲಿ ಶುಂಠಿ ಜೀರಿಗೆಗಳೆಲ್ಲ ಸರಿ |
260. ಲೋಕದಲಿ ಭಯವಿರಲಿ, ನಯವಿರಲಿ, ದಯೆಯಿರಲಿ |
261. ಶಿಶುಗಳವಲಕ್ಕಿಬೆಲ್ಲದ ಸಂಭ್ರಮವ ನೋಡಿ |
262. ಆಟಕ್ಕೆ ಫಲವೇನು? ಕೌತುಕದ ರುಚಿಯೆ ಫಲ |
263. ಬಾಳು ಪಾಳೆನ್ನುವರ ಬಿಟ್ಟಿಹುದೆ ಬೆದಕಾಟ? |
264. ಸಿಂಧುವನು ಹಿಮಗಿರಿಗೆ ಹಿಂದಿರುಗಿ ಬೇರೊಂದು |
265. ದೊರೆವ ಜೀತಕೆ ದುಡಿತ, ಮರುದಿನದ ಚಿಂತೆ ಮಿತ |
266. ಏನು ಜೀವನದರ್ಥ? ಏನು ಪ್ರಪಂಚಾರ್ಥ? |
267. ನಿನ್ನೆಂಜಲಗುಳಾವ ಕಾಲುವೆಯ ಸೇರುವುದೊ! |
268. ಶ್ವಸನನಾಗಸದಿನಿಳಿದದ್ರಿಗುಹೆಗಳೊಳಲೆಯು |
269. ಆಶೆ ಬಲೆಯನು ಬೀಸಿ, ನಿನ್ನ ತನ್ನೆಡೆಗೆಳೆದು |
270. ಶಕ್ತಿ ಕರಣಕ್ಕಿರಲಿ, ರಸ ಸಂಗ್ರಹಣ ಶಕ್ತಿ |
271. ತೆರಪನರಿಯದೆ ಪರಿವ ಕಾಲಪ್ರವಾಹದಲಿ |
272. ವೇದಗಳು ಶಾಸ್ತ್ರಗಳು ಲೋಕನೀತಿಗಳೆಲ್ಲ |
273. ತನ್ನ ಶಕ್ತಿಯನಳೆದು, ತನ್ನ ಗುಣಗಳ ಬಗೆದು |
274. ಪರಬೊಮ್ಮನೀ ಜಗವ ರಚಿಸಿದವನಾದೊಡದು |
275. ಸರ್ವಹಿತವೊಂದುಂಟೆ? ಅದಕೆ ಪಥ ನಮಗುಂಟೆ? |
276. ಕಳವಳವ ನೀಗಿಬಿಡು, ತಳಮಳವ ದೂರವಿಡು |
277. ಗಾಳಿ ಮಣ್ಣುಂಡೆಯೊಳಹೊಕ್ಕು ಹೊರಹೊರಳಲದು |
278. ಸತ್ಯ ಶಿವ ಸುಂದರದ ಸಚ್ಚಿದಾನಂದನದ |
279. ಮತಿಯು ತಾಂ ಸತ್ಯಶುಭಗಳ ನವನವಾಂಶಗಳ |
280. ಮನೆಯೆಲ್ಲಿ ಸತ್ಯಕ್ಕೆ? ಶ್ರುತಿ ತರ್ಕಮಾತ್ರದೊಳೆ? |
281. ಲೀಲೆಯೇಂ ಬಾಳೆಲ್ಲ? ಛೀ ತಳ್ಳು ಹಾಸ್ಯವನು |
282. ನಾಸಿಕದ ಮಾಟದಿಂದಾ ಕ್ಲಿಯೋಪ್ಯಾಟ್ರಳಿಗೆ |
283. ಬರಿಭಕ್ತಿ ಬರಿಕರ್ಮ ಬರಿತರ್ಕ ದೊರಕಿಸದು |
284. ನೂತ್ನತೆಯ ಪೂರ್ಣತೆಯನನ್ಯೂನತೆಯ ಗಳಿಪ |
285. ಏನು ಭೈರವಲೀಲೆಯೀ ವಿಶ್ವವಿಭ್ರಮಣೆ! |
286. ತಲೆಯ ಮೇಗಡೆ ಬೇರು, ಕೆಳಗೆ ಕೊಂಬೆಲೆ ಚಿಗುರು |
287. ನೆಲದ ಬೇಸಾಯ ತಾನೊಳ್ಳಿತಾಗಿರೆ ನಿನಗೆ |
288. ದೇವರದಿದೆಲ್ಲ ದೇವರಿಗೆಲ್ಲವೆಂದೊರಲು- |
289. ಅನಿಲಗುಣ ಭೂಗುಣಗಳಿಂ ಸಸ್ಯಧಾನ್ಯಗುಣ |
290. ಪರಿಪರಿ ಪರೀಕ್ಷೆಗಳು, ಪರಿಭವದ ಶಿಕ್ಷೆಗಳು |
291. ಸಿರಿದರಿದ್ರತೆಗಳ್ಗೆ ಫಲದೊಳಂತರ ಕಿರಿದು |
292. ಸ್ವರರಾಗಗೀತಿಗಳು ನಾಟ್ಯಾಭಿನೀತಿಗಳು |
293. ಅಳಬೇಕು, ನಗಬೇಕು, ಸಮತೆ ಶಮವಿರಬೇಕು |
294. ಗಿಡದಿ ನಗುತಿರುವ ಹೂ ಪ್ರಕೃತಿಸಖನಿಗೆ ಚೆಂದ |
295. ಸ್ವಸ್ಥತೆಯ ಕದಲಿಸದ ಜಗದಾಸ್ಥೆಯೊಂದು ಗುಣ |
296. ನಿನ್ನ ಹೆಗಲಿನ ಹೊರೆಯ ದೈವಭುಜಕೇರಿಸುವ |
297. ಪುರುಷಯೋಚನೆಯೆಲ್ಲ ಮುರಿದು ಮಣ್ಣಹುದೆಂದು |
298. ಗುರಿಯನೈದದೊಡೊಮ್ಮೆ ಮರಳಿ ನೀನುಜ್ಜುಗಿಸು |
299. ಆಳನೀಳಗಳ ಕಾಣಲ್ಕಾಗಿಸದೆ ಮೊರೆವ |
300. ಸಾಧ್ಯಪಡದಾರಿಗಂ ನರಭಾಲಪಟ್ಟವನು |
301. ಎರಡು ಕೋಣೆಗಳ ನೀಂ ಮಾಡು ಮನದಾಲಯದಿ |
302. ಮನೆಯೊಳೋ ಮಠದೊಳೋ ಸಭೆಯೊಳೋ ಸಂತೆಯೊಳೊ |
303. ಎಲ್ಲ ಬರಿ ಗೊಣಗಾಟ, ತಿಣಕಾಟ, ತಡಕಾಟ |
304. ಒಬ್ಬನುಣುವೂಟದಲಿ ಸವಿಯಿಲ್ಲ ಸೊಗವಿಲ್ಲ |
305. ತಲೆಯೊಳಗೆ ನೆರೆದಿಹುವು ನೂರಾರು ಹಕ್ಕಿಗಳು |
306. ಅಂತಾನುಮಿಂತಾನುಮೆಂತೊ ನಿನಗಾದಂತೆ |
307. ಆವ ಋಣಕೋಸುಗವೊ, ಆರ ಹಿತಕೋಸುಗವೊ |
308. ಪರಹಿತದ ಮಾತಿರಲಿ; ಪರರಿನೇ ಜೀವಿಪನು |
309. ಪರಮಲಾಭವ ಗಳಿಸೆ ಜೀವಿತವ್ಯಾಪಾರ- |
310. ಔದಾರ್ಯ ತಾಯಿ ನೀತಿಗೆ, ಧೈರ್ಯವೇ ತಂದೆ |
311. ಬಹುರಹಸ್ಯವೊ ಸೃಷ್ಟಿ, ಬಹುರಹಸ್ಯವೊ ಜೀವ |
312. ಮೂರಿರಲಿ ವಾದ, ಮುನ್ನೂರಿರಲಿ; ಸಕಲರುಂ |
313. ಮುದಿಕುರುಡಿ ಹೊಂಗೆಯನು “ಬಾದಾಮಿ, ಕೋ’'ಯೆನುತ |
314. ಹರಿಭಜಕರೊಳು ಭಯದಿನೊಗೆದುದೆನಿಬರ ಭಕುತಿ |
315. ಸತ್ಯಾನುಭವವೆಲ್ಲರಿಂಗಮೊಂದೆಂತಹುದು? |
316. ಆದಿದಿವಸವದಾವುದೆಂದೆಂದುಮಿಹ ಜಗಕೆ? |
317. ತರಣಿದರ್ಶನಕಿಂತ ಕಿರಣಾನುಭವ ಸುಲಭ |
318. ಬಹಿರಂತರೈಕ್ಯವನು ನೆನಪಿಗಾಗಿಸಲೆಂದು |
319. ನರಭಾಷೆ ಬಣ್ಣಿಪುದೆ ಪರಸತ್ತ್ವರೂಪವನು? |
320. ಪಂಚಭೂತಗಳಂತೆ; ಪಂಚೇಂದ್ರಿಯಗಳಂತೆ |
321. ಎರಡುತೆರ ಮೌಲ್ಯಂಗಳೆಲ್ಲಕಂ ಲೋಕದಲಿ |
322. ಭಕ್ತಿ ನಂಬುಗೆ ಸುಲಭ; ಭಜನೆ ವಂದನೆ ಸುಲಭ |
323. ಅರ್ಥವುಂಟನುಭವಕ್ಕಾದೊಡದು ಮಿತದರ್ಥ |
324. ನಿನ್ನ ಕಹಿಸಿಹಿಯೆಲ್ಲ ಕಡಲೊಳುಪ್ಪಾಗುವುದು |
325. ಚಿತ್ತದನುಭವ ಭಾವ ಸಂಭಾವನೆಗಳೆಲ್ಲ |
326. ಹುಳು ಹುಟ್ಟಿ ಸಾಯುತಿರೆ, ನೆಲ ಸವೆದು ಕರಗುತಿರೆ |
327. ಕಾಗೆಯುಂ ಕೋಗಿಲೆಯುಮೊಂದೆ ಮೇಲ್ನೋಟಕ್ಕೆ |
328. ಸ್ವಾರಸ್ಯವಮಿತಮಾರಿಗುಮಿರದು ಜೀವನದಿ |
329. ವೇದಾಂತವಾಕ್ಯಗಳ ನಮಕಾನುವಾಕಗಳ |
330. ರಾಮನಡಿಯಿಟ್ಟ ನೆಲ; ಭೀಮನುಸಿರಿದ ಗಾಳಿ |
331. ಮೆರೆಯುವುವು ನೂರಾರು ಮೈಮೆಗಳು ಸೃಷ್ಟಿಯಲಿ |
332. ತೃಣಕೆ ಹಸಿರೆಲ್ಲಿಯದು? ಬೇರಿನದೆ? ಮಣ್ಣಿನದೆ? |
333. ಆಟವೋ ಮಾಟವೋ ಕಾಟವೋ ಲೋಕವಿದು |
334. ಧಾರುಣಿಯ ನಡಿಗೆಯಲಿ ಮೇರುವಿನ ಗುರಿಯಿರಲಿ |
335. ಎದೆ ಮಾರುವೋಗದೊಡೆ, ಕಣ್ ಸೊಬಗನುಂಡರೇಂ? |
336. ಮನದ ಭಾವಗಳ ಪೂರ್ಣದಿನೊರೆಯಲರಿತ ಕವಿ |
337. ಬಹುವಾಗಲೆಳಸಿ ತಾನೊಬ್ಬಂಟಿ ಬೊಮ್ಮ ನಿಜ |
338. ದೊರೆಗೆ ನೀಂ ಬಿನ್ನಯಿಸೆ ನೂರೆಂಟು ಬಯಕೆಗಳ |
339. ಭುಕ್ತಿ ನಿನಗೆಲ್ಲಿಯದು? ಭತ್ತ ತಾನೆಲ್ಲಿಯದೊ! |
340. ಹಿಂದಣದರುಳಿವಿರದು, ಮುಂದಣದರುಸಿರಿರದು |
341. ಶ್ರೀಯನಾಯುವ ಬಲವ ಜಯವ ಬೇಡಿರ್ದೊಡಂ |
342. ಬಹುಜನಂ ಕೈಮುಗಿದ ತೀರ್ಥದೊಳ್ ಕ್ಷೇತ್ರದೊಳ್ |
343. ದೇವಮಂದಿರ ಭಜನೆ ಪೂಜೆ ಪ್ರಸಾದಗಳು |
344. ಈ ಜಗದ ಗಂಧ ಪರಿಪರಿ ಹಸಿವ ಕೆಣಕುತಿರೆ |
345. ಏಕವಾಗವೆ ದೈವಚಿತ್ತ ನರಚಿತ್ತಗಳು? |
346. ಜಾನಪದಗಳು ರಾಜ್ಯಸಾಮ್ರಾಜ್ಯಗಳು ಗುರು |
347. ಆತುರತೆಯೇನಿರದು ವಿಧಿಯಂತ್ರಚಲನೆಯಲಿ |
348. ಅದು ಒಳಿತು ಇದು ಕೆಟ್ಟುದೆಂಬ ಹಟ ನಿನಗೇಕೆ? |
349. ಎಲ್ಲರುಂ ಜಿತಮನಸ್ಕರೆ ದೈವ ವಿಧಿ ಮಾಯೆ |
350. ಸಮವಿಲ್ಲ ಸೃಷ್ಟಿಯಲಿ, ನರನಂತೆ ನರನಿಲ್ಲ |
351. ಮಾನಸವ ಚಿಂತೆವಿಡಿದಂದೊರ್ವನೆರಡಾಗಿ |
352. ಕೈಕೇಯಿ ಸತ್ಯಭಾಮೆಯರಂಶವಿರದ ಪೆಣ್ |
353. ಮುಳುಗದಿರು; ಜೀವನದ ತೆರೆಯ ಮೇಲೀಜುತಿರು
354. ನಾಚಿಕೆಯನಾಗಿಪುವು ನಮ್ಮ ಸುಖದಾತುರದ |
355. ಕೆಟ್ಟ ಪ್ರಪಂಚವಿದು, ಸುಟ್ಟ ಕರಿ ನರಮನಸು |
356. ಗುಡಿಸಿಲೇನೊಣಹುಲ್ಲು ಕಡ್ಡಿ ಮಣ್ಣೆನ್ನುತಲಿ |
357. ಪಿಡಿ ಗಳಿಸು ಭುಜಿಸೊಡೆಯನಾಗೆನ್ನುವುದು ಮೋಹ |
358. ನೇತ್ರಯುಗಳಂ ಪಿಡಿಗುಮೊಂದು ಲಕ್ಷ್ಯವ ಕೂಡಿ |
359. ಕಾಯವನು ಮೃದ್ಭಾಂಡ ಮಾಂಸಪಿಂಡವೆನುತ್ತೆ |
360. ಪರದ ಮೇಲ್ಕಣ್ಣಿಟ್ಟು ಧರೆಯ ತುಚ್ಛವೆನುತ್ತ |
361. ಸಾರ್ವಭೌಮನು ಸೃಷ್ಟಿಯೊಳಗದೊರ್ವನೆ ಕಾಣೊ |
362. ನಗುನಗುವ ಕಣ್ಗಳಿಗೆ ಹೊಗೆಯನೂದಲುಬೇಡ |
363. ಸೃಷ್ಟಿಕಥೆ ಕಟ್ಟುಕಥೆ; ವಿಲಯಕಥೆ ಬರಿಯ ಕಥೆ |
364. ಸೌಂದರ್ಯ ಬಾಂಧವ್ಯಗಳನು ಬರಿದೆನಲಹುದೆ? |
365. ತಲೆ ಕೊಡವ ತಳೆದಿರಲು, ಕೈ ಕತ್ತಿ ಪಿಡಿದಿರಲು |
366. ಹೃದಯಕೊಪ್ಪುವ ಭಾಷೆ ರಾಗಲಯ ವಿಸ್ತಾರ |
367. ಕದಕಗಳಿಯನು ಬಿಗಿದು ಬೊಮ್ಮ ಗುಡಿಯೊಳಗಿರಲಿ |
368. ಅನುಭವದ ಪಾಲೊಳು ವಿಚಾರ ಮಂಥನವಾಗೆ |
369. ನಿನ್ನ ಹೆಣವನು ನೀನೆ ಹೊತ್ತು ಸಾಗಿಸಬೇಕೊ! |
370. ಎಲೆಗಳನು ಕಡ್ಡಿ, ಕಡ್ಡಿಯ ರಂಬೆಕೊಂಬೆಗಳು |
371. ಜೀವಕಾರಣಮೂಲ ಗೂಢವಾಗಿರ್ದೊಡಂ |
372. ಎತ್ತೆತ್ತ ನೋಡಲುಂ ಗುಪ್ತಭೂತಗಳಯ್ಯ! |
373. ನೈರಾಶ್ಯನಿರತಂಗೆ ದೇವತೆಗಳಿಂದೇನು? |
374. ಕೊಲೆಗಡಿಕನೆನಿಪ ಹುಲಿ ಸಲಹದೇಂ ಮರಿಗಳನು? |
375. ದ್ವಂದ್ವಲೋಕವನಕ್ಷಿಯುಗದೆ ಪೊರೆದು ತ್ರ್ಯಕ್ಷ- |
376. ಸೃಷ್ಟಿಚೋದನೆಗಳಿಂ ನರನೊಳಿಷ್ಟಗಳುದಯ- |
377. ಆವ ಜನ್ಮದ ಋಣವೊ, ಆವ ಕರ್ಮದ ಕಣವೊ |
378. ಮರವ ನೀನರಿಯುವೊಡೆ ಬುಡವ ಕೀಳಲುಬೇಡ |
379. ಶರನಿಧಿಯನೀಜುವನು, ಸಮರದಲಿ ಕಾದುವನು |
380. ಆವ ಜೀವದ ಪಾಕವಾವನುಭವದಿನಹುದೊ! |
381. ಉರಿಯುತಿರೆ ಹೊಟ್ಟೆಕಿಚ್ಚಾರಿಸಲು ನೀರೆಲ್ಲಿ? |
382. ನರನಾರಿಮೋಹದಿಂ ವಂಶವದಕಾಗಿ ಮನೆ |
383. ದ್ರಾಕ್ಷಿರಸವೇನಲ್ಲ ಜೀವನದ ತಿರುಳಾರ್ಗಮ್ |
384. ಆಶೆ ಮಂಥರೆ, ನರವಿವೇಚನೆಯೆ ಕೈಕೇಯಿ |
385. ಉತ್ತಮತೆಯಿಂತೆಂದು ಮತಿಗೆ ತೋರ್ದೊಡದೇನು? |
386. ನಿನಗಿರದ ಕಣ್ ಬಾಯಿ ವಾಲ್ಮೀಕಿಗೆಂತಾಯ್ತು? |
387. ಸೈನಿಕನು ನೀನು, ಸೇನಾಧಿಪತಿಯೆಲ್ಲಿಹನೊ! |
388. ಆತುರತೆಯಿರದ ಸತತೋದ್ಯೋಗ ಸರ್ವಹಿತ |
389. ಹಕ್ಕಿ ಮುನ್ನರಿಯುವುದೆ ತನ್ನ ಪಯಣದ ತೆರನ? |
390. ನಲಿಸುವೊಲಿಸುವ, ಕೆಣಕಿ ಕಾಡಿಸುವ, ಮುಳಿಯಿಸುವ |
391. ಪ್ರತ್ಯೇಕಸುಖವಲ್ಪದುದು, ಗಳಿಗೆತೋರ್ಕೆಯದು |
392. ಮಿತ ನಿನ್ನ ಗುಣ ಶಕ್ತಿ, ಮಿತ ನಿನ್ನ ಕರ್ತವ್ಯ |
393. ಅಸಮದಲಿ ಸಮತೆಯನು ವಿಷಮದಲಿ ಮೈತ್ರಿಯನು |
394. ಏನೇನು ಹಾರಾಟ ಸುಖಕೆಂದು ಲೋಕದಲಿ |
395. ಸಂತತದ ಶಿಕ್ಷೆಯಿಂ ದೀರ್ಘದಭ್ಯಾಸದಿಂ- |
396. ಹುರಿಯುರುಳೆ ಹಾವಲ್ಲವಾದೊಡಂ ಮಬ್ಬಿನಲಿ |
397. ಮಲಗಿದೋದುಗನ ಕೈಹೊತ್ತಗೆಯು ನಿದ್ದೆಯಲಿ |
398. ಮೂಲವಸ್ತುವದೊಂದು ಲೀಲೆಗೋಸುಗ ನೂರು |
399. ನಂಬದಿರ್ದನು ತಂದೆ, ನಂಬಿದನು ಪ್ರಹ್ಲಾದ |
400. ನಾಟಕವ ನೋಡು ಬ್ರಹ್ಮಾಂಡರಂಗಸ್ಥಲದಿ |
401. ಕೆಂಡಮುಸುಡಿಯ ದೈವವೆಲ್ಲವನು ದಹಿಸುತಿರೆ |
402. ಸರ್ವರುಂ ಸಾಧುಗಳೆ ಸರ್ವರುಂ ಬೋಧಕರೆ |
403. ಪುರುಷಂ ಸ್ವತಂತ್ರನೋ? ದೈವವಿಧಿ ಪರವಶನೊ? |
404. ವನಜಂತುಗಳ ಸಸ್ಯಮೂಲಿಕಾಹಾರದಿಂ |
405. ಹೃದಯಜೀವನಕಿನಿತು ಬೆಲೆಯಿರದೆ? ಫಲವಿರದೆ? |
406. ಜವನ ನಿಂದಿಪುದೇಕೆ ಸರ್ವಘಾತಕನೆಂದು? |
407. ಕಡಲ ಕಡೆದರು ಸುರಾಸುರರು ನಿಜಬಲದಿಂದ |
408. ಕ್ರಮವೊಂದು ಲಕ್ಷ್ಯವೊಂದುಂಟೇನು ಸೃಷ್ಟಿಯಲಿ? |
409. ಹೊರಗು ಹೊರೆಯಾಗದವೊಲ್ ಒಳಗನನುಗೊಳಿಸಿ, ನೀ- |
410. ಗಣನೆಗೆಟುಕದ ಗುಣಗಳಾತ್ಮದವವರ್ಣ್ಯಗಳು |
411. ನೆರಳನಿನಿತನು ಕೊಡುವ, ದಣಿವನಿನಿತನು ಕಳೆವ |
412. ಏಳಿಸುವುದೊಂದು ಹೊರಸುಳಿವೆನ್ನ ಹೃದಯದಲಿ |
413. ಸೌಂದರ್ಯವೊಂದು ದೈವರಹಸ್ಯ, ಸೃಷ್ಟಿವೊಲು |
414. ಅಂದಿಗಂದಿನ ಕೆಲಸ, ಸಂದನಿತರಲಿ ತೃಪ್ತಿ |
415. ಪ್ರಿಯಹಿತಗಳನ್ವೇಷೆಯಿಂ ಕರ್ಮಪರಿಪೋಷೆ |
416. ಮತಿ ನಯನದಂತೆ ಮುಂದಿರ್ಪುದನು ನೋಡುವುದು |
417. ವ್ಯರ್ಥವೆಂದೆನಿಪುದಲ ಸೃಷ್ಟಿಯಲಿ ಬಹುಭಾಗ? |
418. ಮಾಯೆಯೊಮ್ಮೊಮ್ಮೆ ತೋರುವಳು ಮಿಗಿಲಕ್ಕರೆಯ |
419. ಓರೊರ್ವನಿಚ್ಛೆಗುಣವೊಂದೊಂದು ಬಗೆ ಜಗದಿ |
420. ಪ್ರಕೃತಿಯನವರತ ಮನುಜನ ತಿದ್ದುತಿರುವಂತೆ |
421. ಅನುಭವದ ಪರಿ ನೂರ್ವರಿಗೆ ನೂರು ನೂರು ಪರಿ |
422. ಪ್ರಾರಬ್ಧದಲಿ ನಿನ್ನ ಪುಣ್ಯವಿನಿತಾನುಮಿರೆ |
423. ಬಳಲಿ ನೆಲದಲಿ ಮಲಗಿ ಮೈಮರೆತು ನಿದ್ರಿಪನ |
424. ಮುಸುಕಿಹುದು ಹುಟ್ಟಳಿವುಗಳ ಕಾರಣವ ಮಬ್ಬು |
425. ನಿಶಿ ಹಿಂದೆ, ನಿಶಿ ಮುಂದೆ, ನಡುವೆ ಮಿಸುಕಾಟ ಬಾಳ್ |
426. ಕಾಲವಕ್ಷಯದೀಪವದರ ಪಾತ್ರೆಯಪಾರ |
427. ಉರಿಯಾರಿ ಮಳೆಗರೆಯೆ ಮರಳಿ ಸಸಿಯೇಳುವುದು |
428. ನರರವೊಲೆ ಸುರರುಮಲೆದಲೆದು ಮರೆಯಾಗಿಹರು |
429. ಒಡೆಯನಾವೆಡೆ ಸಾರ್ದನೆಂದು ಪದವಾಸನೆಯ |
430. ಒರ್ವ ನಾನೆಂದು ನೀನೆಂತು ತಿಳಿಯುವೆ ಜಗದಿ? |
431. ನಿನಗಾರು ಗುರುವಹರು? ನೀನೊಬ್ಬ ತಬ್ಬಲಿಗ |
432. ಗಗನ ಬಿಸಿಗವಸಾಗಿ, ಕೆರೆಗಳಾವಿಗೆಯಾಗಿ |
433. ತರಣಿಶಶಿಪಥಗಳನು, ಧರೆವರುಣಗತಿಗಳನು |
434. ಸಿರಿ ಸೊಬಗುಗಳ ಬೆದಕು, ಕೆಳೆ ಬಲುಮೆಗಳ ಬೆದಕು |
435. ಕರವೆರಡದೃಷ್ಟಕ್ಕೆ : ನರನ ಪೂರ್ವಕವೊಂದು |
436. ಎಲ್ಲಿಯೋ ವಿಧಿಯ ಗೂಢದ ಕರ್ಮಶಾಲೆಯಲಿ |
437. ತರಿದುಬಿಡು, ತೊರೆದುಬಿಡು, ತೊಡೆದುಬಿಡು ನೆನಹಿಂದ |
438. ದೈವವೆನಿಸಿರುತೆ ವಿಶ್ವಪ್ರಕೃತಿಶಕ್ತಿಯಲಿ |
439. ದಿವಿಜಸುಧೆ ಬರಿಮಧುವೊ; ಹುಳಿಯುಪ್ಪುಮಿಶ್ರಿತವೊ? |
440. ತಿರುಕ ನೀನೀ ಬ್ರಹ್ಮಪುರಿಯೊಳದ ಮರೆಯದಿರು |
441. ಗರ್ವಪಡದುಪಕಾರಿ, ದರ್ಪ ಬಿಟ್ಟಧಿಕಾರಿ |
442. ಪೊಸರಸಂ ಬೇರಿಗನುದಿನಮೊದವಿ ಧರೆಯಿಂದ |
443. ಸೊಟ್ಟುಗಳ ನೆಟ್ಟಗಾಗಿಪ ಯತ್ನ ಲೋಕದಲಿ |
444. ವ್ಯರ್ಥವೀ ಜೀವನದ ಬಡಿದಾಟವೆನ್ನದಿರು |
445. ಚೌಕಟ್ಟನಂತವದರೊಳು ಚಿತ್ರಪಟ ಸಾಂತ |
446. ತಳಿರ ನಸುಕೆಂಪು, ಬಳುಕೆಲೆಯ ಹಸುರಿನ ಸೊಂಪು |
447. ದನ ಸಿಂಗ ಹುಲಿ ಹಕ್ಕಿ ಹಾವು ಮೀನ್ಗಳಿಗೆಲ್ಲ |
448. ಕೋಟಿ ದೆಸೆಯುಸಿರುಗಳು, ಕೋಟಿ ರಸದಾವಿಗಳು |
449. ಇಳೆಯ ಬಿಟ್ಟಿನ್ನು ಮೆತ್ತಲುಮೈದದ ಪ್ರೇತ |
450. ಬಂಧನವದೇನಲ್ಲ ಜೀವಜೀವಪ್ರೇಮ |
451. ಎರಡುಮಿರಬಹುದು ದಿಟ; ಶಿವರುದ್ರನಲೆ ಬೊಮ್ಮ! |
452. ಬರಿಯೋದು ಬರಿವಾದ ಬರಿಬುದ್ಧಿ ದೊರಕಿಸದು |
453. ಆರಲೆನ್ನಯ ಹೃದಯ ಕರಣಗಳ ಕಾವುಗಳು |
454. ಪರಿಮಿತಿಯನರಿತಾಶೆ, ಪರವಶತೆಯಳಿದ ಸುಖ |
455. ತಪ್ಪನಿನಿತುಂ ಸೈಸದಪ್ಪಟದ ಗುಣಶಾಲಿ |
456. ಸ್ಥಿರ ಹಿಮಾಚಲ ಬೊಮ್ಮ, ಚರ ಜಾಹ್ನವಿಯೆ ಮಾಯೆ |
457. ಮನೆಯ ಸಂಸಾರದಲಿ ವಾಸವಿರುತಾಗಾಗ |
458. ಜೀವಿಸಂಘವಿದೇನು? ಗಂಜೀಫಿನೆಲೆಕಟ್ಟು |
459. ಕರುಮ ಬಂದಿದಿರಹುದು ಮೋಹನದ ರೂಪಿನಲಿ |
460. ವನ್ಯಮೃಗಗಳ ನಡುವೆ ಗೋವು ಬಂದೇನಹುದು? |
461. ಹೆಸರನರಿಯದ ಸಸಿಯೊಳಿರವೆ ರಸಗಂಧಗಳು? |
462. ಗೋಳಾಡಲುಂ ಬೇಡ, ಲೋಲಾಪ್ತಿಯುಂ ಬೇಡ |
463. ನೂರಾರು ಮತವಿಹುದು ಲೋಕದುಗ್ರಾಣದಲಿ |
464. ಅಂತರಂಗದ ಗವಾಕ್ಷಗಳ ತೆರೆದಿಡಲಲ್ಲಿ |
465. ಮತಿವಂತರಿದ್ದರಲ ನಮ್ಮ ಹಿಂದೆಯುಮಿಲ್ಲಿ |
466. ಎಸಳಿನಡಿ ಗಿಡದ ಬಿಗಿ; ಮೇಲೆ ಗಾಳಿಯ ಸರಸ |
467. ಹಾಗೆಯೋ ಹೀಗೆಯೋ ಹೇಗೆ ಹೇಗೆಯೊ ಜನುಮ |
468. ತನಗೆ ಬಾರದ ಲಾಭ ತನಯಂಗೆ ಬಂದಾಗ |
469. ಪರಬೊಮ್ಮನಾ ವಿಧಿಯ ನೇಮಿಸಿಹುದೇತಕೆನೆ |
470. ಹಿಮಗಿರಿಯೊಳವಿತಿಹುದು ಚೈತನ್ಯದಗ್ನಿ ಕಣ |
471. ಭ್ರಾಂತಿಯೋ ಸಂಪೂರ್ಣಸುಖದಾಶೆ ಬಾಹ್ಯದಲಿ |
472. ಪರಿಪರಿಯ ರೂಪಿನಲಿ ಕಾಂತಿಯಲಿ ರಾಗದಲಿ |
473. ಸ್ವಪ್ನಲೋಕವ ಜಾಗೃತಂ ಸುಳ್ಳೆನುದನಲ್ತೆ? |
474. ಹರಸುವುದದೇನ ನೀಂ? ವರವದೇನೆಂದರಿವೆ? |
475. ಫಲವಿಲ್ಲ ಕಾರ್ಯಕಾರಣವಾದದಿಂ ತತ್ತ್ವ |
476. ಗಾರೆಗಚ್ಚೇನಲ್ಲ ದಾರು ದೂಲಗಳಲ್ಲ |
477. ಧರ್ಮನಿರ್ಣಯ ನಿನಗೆ ಜನ್ಮಜನ್ಮಾಂತರದ |
478. ಸೃಷ್ಟಿರೂಪಂಗಳವತಾರದೊಳ್ ಕ್ರಮ ಲಕ್ಷ್ಯ |
479. ಯುದ್ಧವಾಗಲಿ ರಾಜ್ಯವಿದ್ಯೆಯಾಗಲಿ ಶಾಸ್ತ್ರ- |
480. ಗ್ರಹಗತಿಯ ತಿದ್ದುವನೆ ಜೋಯಿಸನು ಜಾತಕದಿ? |
481. ದ್ವೈತವೇನದ್ವೈತವೇನಾತ್ಮದರ್ಶನಿಗೆ? |
482. ಮಂದಾಕ್ಷಿ ನಮಗಿಹುದು ಬಲುದೂರ ಸಾಗದದು |
483. ತೋಯಿಸುತ ಬೇಯಿಸುತ ಹೆಚ್ಚುತ್ತ ಕೊಚ್ಚುತ್ತ |
484. ಇಂದೆದ್ದ ತೆರೆ ನಾಳೆ ಬೀಳುವುದು; ಮರುವಗಲು |
485. ಭಾವದಾವೇಶದಿಂ ಮನವಶ್ವದಂತಿರಲಿ |
486. ಮೌನದೊಳೊ ಮಾತಿನೊಳೊ ಹಾಸ್ಯದೊಳೊ ಹಾಡಿನೊಳೊ |
487. ಪರಿಪರಿಯ ರೂಪದಲಿ ಪರದೈವ ಕಣ್ಮುಂದೆ |
488. ಕಡೆಗಾಲವನು ತಾನೆ ಮುನ್ನರಿತು ಕಾಡಾನೆ- |
489. ಜೀವನದ ಮೂಲ ಮೇಲಿಹುದು ಪರಮೋರ್ಧ್ವದಲಿ |
490. ದೈವಕೃಪೆಯೆನುವುದೇಂ? ಪರಸತ್ತ್ವನವವೃಷ್ಟಿ |
491. ಕಾಯಕವ ಚರಿಪುದಾತ್ಮ ಜುಗುಪ್ಸೆಗೆಡೆಗುಡದೆ |
492. ಗಗನನೀಲಿಮೆಯೆನ್ನ ಕಣ್ಗೆ ಸೊಗವೀವಂತೆ |
493. ಕೊಳದ ಜಲ ನಿನ್ನ ಮನ, ಲೋಗರದರೊಳಗಿಳಿಯೆ |
494. ಮನುಜರೂಪದಿನಾದರವನು ಪಡೆಯದ ಹೃದಯ- |
495. ತನುರುಜೆಗೆ ಪಥ್ಯಾನ್ನ, ಬಾಯ ಚಪಲಕ್ಕಲ್ಲ |
496. ಹಾಳು ಹಾಳೆಲ್ಲ ಬಾಳೆನ್ನುತಿರ್ದೊಡೆಯುಮದ- |
497. ಎನಿತೆನಿತ್ತು ವಿಕಾರ ಪರಿಣಾಮಗಳ ನಮ್ಮ |
498. ರಸರುಚಿಗಳನು ಕಲಿಸಿ ಪಕ್ವಾನ್ನಗಳ ಪಚಿಸಿ |
499. ಕಷ್ಟ ಜೀವದ ಪಾಕ; ಕಷ್ಟ ಧರ್ಮವಿವೇಕ |
500. ಬೇಕು ಬೇಕದು ಬೇಕು ಬೇಕಿದೆನಗಿನ್ನೊಂದು |
501. ಆಹ! ಈ ಮೋಹಗಳೊ ನೇಹಗಳೊ ದಾಹಗಳೊ |
502. ಕವಿಯಲ್ಲ, ವಿಜ್ಞಾನಿಯಲ್ಲ, ಬರಿ ತಾರಾಡಿ |
503. ಸತ್ತವೆನ್ನಾಶೆಗಳು, ಗೆದ್ದೆನಿಂದ್ರಿಯಗಣವ |
504. ಗುಡಿಯ ಪೂಜೆಯೊ, ಕಥೆಯೊ, ಸೊಗಸುನೋಟವೊ, ಹಾಡೊ |
505. ಹಳೆಯ ಮಲೆ ಹಳೆಯ ನೆಲವಾದೊಡೆಯುಮೊರತೆ ಮಳೆ |
506. ಬರಿಯ ಬುದ್ಧಿವಿಮರ್ಶೆಗರಿದು ಜೀವನತತ್ತ್ವ |
507. ಆನೆಗಾರ್ ಇರುವೆಗಾರ್ ಕಾಗೆಗಾರ್ ಕಪ್ಪೆಗಾರ್ |
508. ಸಂಗೀತ ತಲೆದೂಗಿಪುದು, ಹೊಟ್ಟೆ ತುಂಬೀತೆ? |
509. ರಾಮನುಂ ಭರತನುಂ ತಬ್ಬಿಕೊಂಡತ್ತಂದು |
510. ಬಿಡುವಿಲ್ಲದೀ ಜೀವಿತಾಪಣದ ಸರಕೆಣಿಸೆ |
511. ತಿರುತಿರುಗಿ ತಿರುಗುತ್ತೆ ಬುಗುರಿ ತಾನೇ ಸೋತು |
512. ಸುಂದರತೆಯೆನುವುದೇಂ? ಜನಕೆ ಮೈಮರೆಯಿಪಾ- |
513. ನರರ ಭಯಬಯಕೆಗಳೆ ಸುರರ ತಾಯ್ತಂದೆಗಳೊ? |
514. ಜಗದ ಸೊಗದರಸಿಕೆಯ ಫಲ, ನೋಡು, ಬರಿಕಲಹ |
515. ಅಶ್ವತ್ಥವಿಲ್ಲಿ ಬಾಡಿದೊಡೇನು? ಚಿಗುರಲ್ಲಿ; |
516. ತುಂಬುದಿಟ ಜೀವಿತದ ಗಣನೆಗಳ ಮೀರಿದುದು |
517. ತನ್ನ ಬೆವರಿನ ಕೊಳದಿ ತಾಂ ಮುಳುಗಿ ತೇಲುತ್ತೆ |
518. ಒಟ್ಟಿನಲಿ ತತ್ತ್ವವಿದು : ವಿಕಟರಸಿಕನೊ ಧಾತ |
519. ಪೊಡೆಯುಣಿಸ ಮಿಗಹಕ್ಕಿಹುಳುಗಳಂದದಿ ನರನ |
520. ಅವಿದಿತಾಖಂಡಸತ್ತ್ವದಪಾರ ಜಲಧಿಯಲಿ |
521. ಶ್ರುತಿಯರ್ಥ ವಿಶದವಪ್ಪುದು ಪುರುಷಭಾಷ್ಯದಿಂ |
522. ಸರಿಯಾಗಲಿಲ್ಲವದು ಸರಿಯಿದಲ್ಲವೆನುತ್ತ |
523. ಕಕ್ಷಿಗಾರನವೊಲೇ ಪೋರುತ್ತೆ ನ್ಯಾಯಕ್ಕೆ |
524. ಒಮ್ಮನಸಿನಿಂದ ನೀನೀ ತತ್ತ್ವವಂ ಗ್ರಹಿಸು |
525. ದೇಹವೆಂಬುದು ಕುದುರೆಯಾತ್ಮನದರಾರೋಹಿ |
526. ಧಾರಿಣಿಯ ವಾಸಿಗಳ್ಗಿಹುದೊಂದು ಹಿತವಾರ್ತೆ |
527. ತಂಗಳುಣಿಸಾದೊಡಂ ಸಾಕೆನುವನುಪವಾಸಿ |
528. ಎನಿತು ನೀಂ ಗೆಲಿದೆಯೆಂದೆನರು ಬಲ್ಲವರೆಂದು- |
529. ಸಂಬಳದ ಹಂಬಲವೊ, ಡಾಂಬಿಕತೆಯಬ್ಬರವೊ |
530. ಎಲೆಕಟ್ಟನಾಗಾಗ ಕಲಸಿಕೊಡುವುದೆ ಸೃಷ್ಟಿ |
531. ತಿಂಗಳಾರರ ದುಡಿತ ಚೆಂಗುಲಾಬಿಯ ಬೆಳೆತ |
532. ವಕ್ರಋಜುಮಿಶ್ರ ಜಗವದರ ಶೋಧನೆ ಧರ್ಮ |
533. ಬುದ್ಧಿಪ್ರಕಾಶದಿಂದಂತರನುಭವಶೋಧೆ |
534. ನಿನ್ನೇಳುಬೀಳುಗಳು ನಿನ್ನ ಸೊಗ ಗೋಳುಗಳು |
535. ನಗು, ಮನದಿ ಲೋಗರ ವಿಕಾರಂಗಳನು ನೋಡಿ |
536. ನಶ್ವರಾಕೃತಿ ನಾಮಮಯ ವಿಶ್ವವಾರ್ಧಿಯಿದು |
537. ಇಂತು ಹೊರಗೊಳಗುಗಳು ಬೇರೆಲೋಕಗಳಲ್ಲ |
538. ನರರ ಸ್ವಭಾವ ವಕ್ರಗಳನೆಣಿಸುವುದೇಕೆ? |
539. ತರಚುಗಾಯವ ಕೆರೆದು ಹುಣ್ಣನಾಗಿಪುದು ಕಪಿ |
540. ವ್ಯಾಮೋಹವಿಲ್ಲದ ಪ್ರೇಮ ನಿರ್ಭರವಿರಲಿ |
541. ನಾಟಕದೊಳನುವಿಂದ ಬೆರೆತದನು ಮೆಚ್ಚೆನಿಸಿ |
542. ಅಮೃತಕಣವಂ ಮರ್ತ್ಯಮೃದ್ಘಟದಿ ಬಯ್ತಿರಿಸಿ |
543. ಚಿರಶಿಕ್ಷೆಯಿಂ ನಿನಗೆ ಸರ್ವಾತ್ಮತಾಭ್ಯಾಸ |
544. ರೇಖಾರಹಸ್ಯಗಳು ನಿನ್ನ ಹಣೆಯವದಿರಲಿ |
545. ಹೂವ ತಳೆದ ಗುಲಾಬಿಯಿಂದ ಮನಕಹುದೇನು? |
546. ಕರ್ಮಋಣಶೇಷಂಗಳುಳಿಯದಿರೆ ಬಿತ್ತಾಗಿ |
547. ಸುಮ್ಮನಿರಲೊಲದೆ ತನಗೊಡನಾಡಿಯೊರ್ವಳನು |
548. ಸಾಸಿರದ ಯುಕ್ತಿ ಸಾಹಸವ ನೀನೆಸಗುತಿರು |
549. ಧರೆ ಸಸ್ಯಫಲದಿ ಜೀವಿಗೆ ಪುಷ್ಟಿಯಿತ್ತೊಡೇಂ? |
550. ಸೊಗಸು ಬೇಡದ ನರಪ್ರಾಣಿಯೆಲ್ಲಿಹುದಯ್ಯ? |
551. ನರವಿವೇಕವದೇನು ಬರಿಯ ಮಳೆನೀರಲ್ಲ |
552. ಬೆನ್ನಿನಗಲವನಳೆದು ಹೊರೆಗೆ ನೀನದನೊಡ್ಡು |
553. ಇಂಗಿತಜ್ಞಾನವಿಲ್ಲದ ಬಂಧುಪರಿವಾರ |
554. ಭಿತ್ತಿಯೊಂದಿಲ್ಲದಿರೆ ಚಿತ್ರವೆಂತಿರಲಹುದು? |
555. ಸ್ಮಿತವಿರಲಿ ವದನದಲಿ, ಕಿವಿಗೆ ಕೇಳಿಸದಿರಲಿ |
556. ಜೀವನವ್ಯಾಪಾರ ಮೂವರೊಟ್ಟುವಿಚಾರ |
557. ಇರಲಿ ಜೀವರಹಸ್ಯವರೆಪರದೆಯೊಳಗಡಗಿ |
558. ಆವುದರಿನಾವಾಗ ದೈವ ತಾನೊಲಿದೀತೊ? |
559. ಮುನ್ನಾದ ಜನುಮಗಳ ನೆನಸಿನಿಂ ನಿನಗೇನು? |
560. ಧನ್ಯತಮವಾ ಘಳಿಗೆ, ಪುಣ್ಯತಮವಾ ಘಳಿಗೆ |
561. ಒಣಗಿ ಬೇಸಗೆಯಿಂದ ಮಣ್ಣಾಗಿ ಕಾಣದಿಹ |
562. ಮನೆಯೆ ಮಠವೆಂದು ತಿಳಿ, ಬಂಧು ಬಳಗವೆ ಗುರುವು |
563. ಬರಿಯ ಹೆಣ್ ಬರಿಯ ಗಂಡೆಂಬುದಿಳೆಯೊಳಗಿಲ್ಲ |
564. ಚೀಟಿಯಾಟದ ಬಿನದಿ ತಾನೊರ್ವನಿರ್ವರವೊಲ್ |
565. ತೆರೆಯಾಗು ವಿಶ್ವಜೀವನದ ದಿವ್ಯಾಬ್ಧಿಯಲಿ |
566. ತತ್ತ್ವಸಾಕ್ಷಾತ್ಕಾರ ಚಿತ್ತಶುದ್ಧಿಯಿನಹುದು |
567. ಮಾತೆವೊಲೊ ಪಿತನವೊಲೊ ಪತಿಯವೊಲೊ ಸತಿಯವೊಲೊ |
568. ಕಲ್ಮಷದ ವಲ್ಮೀಕವೆಂದೊಡಲ ಜರೆಯದಿರು |
569. ತಳಮಳವಿದೇನಿಳೆಗೆ? ದೇವದನುಜರ್ ಮಥಿಸೆ |
570. ಹೃದ್ಯ ಹೃದಯೇಂಗಿತಕೆ ರಾಗ ತಾಳದ ಕಟ್ಟು |
571. ಬ್ರಹ್ಮಾನುಸಂಧಾನ ಲೋಕಸಂಧಾನದಲಿ |
572. ಪಾಪವೆಂಬುದದೇನು ಸುಲಭಸಾಧನೆಯಲ್ಲ |
573. ತನ್ನ ಹೊಳಹೊಳಪುಗಳ ನೆನೆನೆನೆದು ಮೈಮರೆತ |
574. ಕಲೆಗಳಲಿ ಪರಮಕಲೆ ಜೀವನದ ಲಲಿತಕಲೆ |
575. ಒಂದಿಹುದುಪಾಯವೋರೊರ್ವನರೆಗಣ್ಣುಗಳು |
576. ಸಂಪೂರ್ಣಗೋಳದಲಿ ನೆನೆದೆಡೆಯೆ ಕೇಂದ್ರವಲ |
577. ಕಾಷಾಯವೇಂ ತಪಸು? ಗೃಹಲೋಕನಿರ್ವಾಹ |
578. ವಿವಿಧರಸಗಳ ಭಟ್ಟಿ, ಸೌಂದರ್ಯಕಾಮೇಷ್ಟಿ |
579. ಸೃಷ್ಟಿಯಾಶಯವದೇನಸ್ಪಷ್ಟ ಸಂಶ್ಲಿಷ್ಟ |
580. ತಡಕಾಟ ಬದುಕೆಲ್ಲವೇಕಾಕಿಜೀವ ತ |
581. ಮಡಕೆಯನು ಬಡಿದು ಹೊನ್ಕೊಡವ ತೋರುವ ಸಖನೆ |
582. ನಾವುಣ್ಣುವನ್ನಗಳು ನಾವು ಕುಡಿವುದಕಗಳು |
583. ಸುತ್ತಮುತ್ತಣ ಗಾಳಿಯಾವಗಂ ನಮ್ಮೊಡಲ |
584. ಸೌಂದರ್ಯದೊಳ್ ದ್ವಂದ್ವ, ಬಾಂಧವ್ಯದೊಳ್ ದ್ವಂದ್ವ |
585. ಕಾಕತಾಳೀಯ ಕಥೆ ಲೋಕಚರಿತೆಯೊಳೆಷ್ಟೊ! |
586. ಸುರಪಸಭೆಯಲಿ ಗಾಧಿಸುತ ವಸಿಷ್ಠ ಸ್ಪರ್ಧೆ |
587. ಶ್ವಾನ ತಿಪ್ಪೆಯ ಮೇಲೆ ಮಲಗಿರಲು ಪೂರ್ವಿಕ- |
588. ದೇವರೆಂಬುದದೇನು ಕಗ್ಗತ್ತಲೆಯ ಗವಿಯೆ? |
589. ಏನೊ ಕಣ್ಣನು ಪಿಡಿವುದೇನೊ ದಿಗಿಲಾಗಿಪುದು |
590. ಲೋಕವೆಲ್ಲವು ಚಿತ್ರವಿಂದ್ರಜಾಲದ ಕೃತ್ಯ |
591. ಪುರುಷನ ಸ್ವಾತಂತ್ರ್ಯವವನ ತೋಳ್ಗಿರುವಷ್ಟು |
592. ಹಟವಾದಕೆಡೆಯೆಲ್ಲಿ ಮನುಜಪ್ರಪಂಚದಲಿ? |
593. ಮತಿಗರ್ಥವಾದೊಡೇಂ? ಸ್ಮೃತಿಯೊಳದು ನೆಲಸಿರಲಿ |
594. ದೃಷ್ಟಿಚುಕ್ಕೆಯದೊಂದನೆಲ್ಲ ಚೆಂದಂಗಳ್ಗ- |
595. ತಿರಿದನ್ನವುಂಬಂಗೆ ಹುರುಡೇನು, ಹಟವೇನು |
596. ಅರೆಗಳಿಗೆಯನುಭವವೆ ಮಾನಸವ ಕರಗಿಸದೆ? |
597. ಅಳುವೇನು? ನಗುವೇನು? ಹೃತ್ಕಪಾಟೋದ್ಘಾಟ |
598. ಮನದ ಭಾವಿತಕೊಪ್ಪುವುಪಕರಣ ನಮಗಿಲ್ಲ |
599. ಮಾಯೆಯೆಂಬಳ ಸೃಜಿಸಿ, ತಾಯನಾಗಿಸಿ ಜಗಕೆ |
600. ಹೊತ್ತು ಕಣಕಣದಿ ಮಣ್ಣನು ಗೆದ್ದಲಿರುವೆಗಳು |
601. ಕಾಯ ನಿರ್ಣೇಯವದರೊಳು ಮನವನಿರ್ಣೇಯ ||
602. ದರಿಯಿರದೆ ಗಿರಿಯಿಲ್ಲ, ನೆರಳಿರದೆ ಬೆಳಕಿಲ್ಲ |
603. ಜೀವಸತ್ತ್ವದಪಾರಭಂಡಾರವೊಂದಿಹುದು |
604. ಬಿದ್ದುದನು ನಿಲ್ಲಿಪುದೆ ನರನ ಮೃತ್ಯುಂಜಯತೆ |
605. ಪ್ರತ್ಯಕ್ಷವಿಲ್ಲದಾ ಸ್ವಾಮಿಯಂ ನೆನೆನೆನೆದು |
606. ಜೀವನವದೊಂದು ಕಲೆ; ಕಲೆಯ ಕಲಿಸುವುದೆಂತು? |
607. ನ್ಯಾಯಾಧಿಪತಿ ತನ್ನ ಮತಿ ಮನಸುಗಳನೆಲ್ಲ |
608. ಬಾಳ್ಕೆಯಲಿ ನೂರೆಂಟು ತೊಡಕು ತಿಣಕುಗಳುಂಟು |
609. ನಕ್ಷತ್ರಮಂಡಲದಿನಾಚೆಯಿಂದೊಂದು ದನಿ |
610. ತೊರೆಯ ತೆರೆಸಾಲ್ಗಳೇಳುತ ಬೀಳುತಿರುವಂತೆ |
611. ಪರಬೊಮ್ಮ ಜೀವಭೇದದಿ ನಿಜೈಕ್ಯವ ಮರೆಯೆ |
612. ನಂಟು ತಂಟೆಗಳ ಗಂಟೀ ಬ್ರಹ್ಮಭಂಡಾರ |
613. ಜೋಳಿಗೆಯ ಪಿಡಿದು ನೀನೂರಿನೂರಿಗೆ ನಡೆದು |
614. ಪಂಡಿತರೆ ಶಾಸ್ತ್ರಿಗಳೆ ಮಿಥ್ಯೆಯಿಂ ತಥ್ಯಕ್ಕೆ |
615. ಕುಂದದೆಂದಿಗುಮೆನ್ನಿಸುವ ಮನದ ಕಾತರತೆ |
616. ಏನಾದೊಡೇನು? ನೀನೆಲ್ಲಿ ಪೋದೊಡಮೇನು? |
617. ಬೊಮ್ಮನೇ ಸಂಸ್ಕೃತಿಯ ಕಟ್ಟಿಕೊಂಡುತ್ಸಹಿಸೆ |
618. ಒಂದುದಿನವೌತಣಕೆ, ಉಪವಾಸಕಿನ್ನೊಂದು |
619. ಶಕ್ತಿಮೀರ್ದ ಪರೀಕ್ಷೆಗಳನು ವಿಧಿ ನಿಯಮಿಸಿರೆ |
620. ತ್ರಾಸಿನಲಿ ಕಪ್ಪೆಗಳ ಸರಿಕೂಡಿಸುವ ಚತುರಿ |
621. ಕುರುಡನಿನಚಂದ್ರರನು ಕಣ್ಣಿಂದ ಕಾಣುವನೆ? |
622. ತರುಣಿ ತನ್ನೊಡವೆಗಳ ತಳೆಯುತ್ತ ತೆಗೆಯುತ್ತ |
623. ಏನೆ ನಿಜವಿರಲಿ ಮತ್ತೇನೆ ಸುಳ್ಳಾಗಿರಲಿ |
624. ಸತ್ಯವೆಂಬುದದೆಲ್ಲಿ? ನಿನ್ನಂತರಂಗದೊಳೊ |
625. ಎಷ್ಟು ಚಿಂತಿಸಿದೊಡಂ ಶಂಕೆಯನೆ ಬೆಳೆಸುವೀ |
626. ಬಲುಹಳೆಯ ಲೋಕವಿದು, ಬಲುಪುರಾತನಲೋಕ |
627. ಬೆಳೆ ಹೊಳಪು ವಿಕಸನ ವಿಕಾರ ಸಂಭ್ರಮಗಳಲಿ |
628. ಹರಡುವುದು ಸಾಜ ವಾಯುಗೆ ಸೈಸದದು ತಡೆಯನ್ |
629. ಘೋರವನು ಮೋಹವನು ದೇವತೆಗಳಾಗಿಪರು |
630. ನೆಲವೊಂದೆ, ಹೊಲ ಗದ್ದೆ ತೋಟ ಮರಳೆರೆ ಬೇರೆ |
631. ಪ್ರಾರಬ್ಧಕರ್ಮಮುಂ ದೈವಿಕದ ಲೀಲೆಯುಂ |
632. ಆವ ಗಾಳಿಯದಾವ ಧೂಳ್ಕಣವ ಪೊತ್ತಿಹುದೊ! |
633. ತಿದ್ದಿಕೊಳೊ ನಿನ್ನ ನೀಂ; ಜಗವ ತಿದ್ದುವುದಿರಲಿ |
634. ವಾಯುವಂ ಕಾಣ್ಬನಾರ್? ತತ್ಕ್ರಿಯೆಯ ಕಾಣನಾರ್? |
635. ಬಾನಾಚೆಯಿಂ ವಿಶ್ವಸತ್ತ್ವ ತಾನಿಳಿದಿಳೆಗೆ |
636. ಬಂಧುಬಳಗವುಮಂತಕನ ಚಮುವೊ, ಛದ್ಮಚಮು |
637. ಸದ್ದು ಮಾಡದೆ ನೀನು ಜಗಕೆ ಬಂದವನಲ್ಲ |
638. ಧನ್ಯ ಹೊಲೆಯರ ನಂದ; ಹಿಡಿದುದವನನು ಕನಸು |
639. ಬಂಧನಗಳೆಲ್ಲವನು ದಾಟಿ, ಹೊಳೆ ನೆರೆ ನೀರು |
640. ನಿಶಿಯೊಳೇಂ ಕಾಣಬಾರನು ಹಗಲನೊಲ್ಲದೊಡೆ? |
641. ಸುಲಭವೇನಲ್ಲ ನರಲೋಕಹಿತನಿರ್ಧಾರ |
642. ಪರಿಪರಿಯ ರೂಪಕಾಂತಿಗಳ ಕಣ್ಣಾಗಿಸುವ |
643. ಮನೆಯ ಸುಡುತಿಹ ಬೆಂಕಿಯುರಿಯನಾರಿಸೆ ನುಗ್ಗು |
644. ಪ್ರೇಮಬೀಜಗಳಿಹುವು ವೈರಬೀಜಗಳವೊಲೆ |
645. ದೇಹಾತುಮಂಗಳೆರಡಂಗಗಳು ಜೀವನಕೆ |
646. ಭಾನೂದಯಾಸ್ತಗಳಿನಲ್ತೆ ದಿಕ್ಕಾಲಗಳ |
647. ಪರಮಪದದಲಿ ನೋಡು : ಬೇರುಗಳ್ ವ್ಯೋಮದಲಿ |
648. ಲೋಚನದ ಸಂಚಾರ ಮುಖದ ಮುಂದಕಪಾರ |
649. ಬದುಕು ಕದನದ ತೆರನೆ; ನೋಡೆ ಲೀಲೆಯ ಕದನ |
650. ನರನೊಂದುವೆವಹಾರಕೆರಡಾಯವೆಯ ಲೆಕ್ಕ |
651. ದಾಸರೋ ನಾವೆಲ್ಲ ಶುನಕನಂದದಿ ಜಗದ |
652. ಕ್ಷಣವದೊಂದೆ ಅನಂತಕಾಲ ತಾನಾಗುವುದು |
653. ಜಡವೇನು? ಜೀವವೇಂ? ಚೈತನ್ಯ ನಿದ್ರಿಸಿರು |
654. ಸಿರಿಮಾತ್ರಕೇನಲ್ಲ, ಪೆಣ್ಮಾತ್ರಕೇನಲ್ಲ |
655. ಗಗನ ತಲೆನವಿರಾಗೆ ಪೆರೆತಾರೆ ಹೂವಾಗೆ |
656. ಒಮ್ಮೆ ಹೂದೋಟದಲಿ, ಒಮ್ಮೆ ಕೆಳೆಕೂಟದಲಿ |
657. ಮರೆತಿಹನೆ ಬೊಮ್ಮ? ಮರೆತಿಲ್ಲ; ಮರೆತವೊಲಿಹನು |
658. ಋಣದ ಮೂಟೆಯ ಹೊರಿಸಿ; ಪೂರ್ವಾರ್ಜಿತದ ಹುರಿಯ |
659. ಸಮವರ್ತಿಗಳು ಜಗದೊಳಿಬ್ಬರೇ ದಿಟವರಿಯೆ |
660. ಹೃದಯದಬ್ಬರವೇನು ಹೊಟ್ಟೆಯುಬ್ಬರದಂತೆ |
661. ಸಕ್ಕರೆಯ ಭಕ್ಷ್ಯವನು ಮಕ್ಕಳೆದುರಿಗೆ ಕೈಗೆ |
662. ಆರಿಗಾವುದು ತಕ್ಕುದಾರಿಗಾವುದು ದಕ್ಕ- |
663. ರುಚಿಯೊಪ್ಪೆ ರಸನೆಗದು ಶೂಲವಹುದುದರಕ್ಕೆ |
664. ಸುಳ್ಳಲ್ಲ ಕಥೆಯ ತಿರುಕನು ಕಂಡ ಸವಿಗನಸು |
665. ಕಣ್ಣೆರೆದು ನೋಡು, ಚಿತ್ಸತ್ತ್ವಮೂರ್ತಿಯ ನೃತ್ಯ |
666. ಪರದೈವವನು ತೊರೆಯೆ ಗತಿ ನರನಿಗಿಲ್ಲ ದಿಟ |
667. ಭೂವಿಷಯದಲಿ ಪುದಿದ ರಸವಾಸನೆಗಳೆಲ್ಲ |
668. ಕಮಲವುದಯದೊಳರಳಿ ಸಂಜೆಯಲಿ ಮುಗುಳಾಗಿ |
669. ಕಾಯಕಿಂತಾತ್ಮ ಪಿರಿದೆಂದು ಜನವರಿತಂದು |
670. ಸುಂದರದ ರಸ ನೂರು; ಸಾರವದರೊಳು ಮೂರು |
671. ಎತ್ತಣಿನೊ ದೃಕ್ಪರಿಧಿಯಾಚೆಯಿಂದಲನಂತ |
672. ಯಾತ್ರಿಕರು ನಾವು, ದಿವ್ಯಕ್ಷೇತ್ರವೀ ಲೋಕ |
673. ಜೀವಿ ಬೇಡದಿರೆ ದೈವವನು ಕೇಳುವರಾರು? |
674. ಧಾತನೆಣ್ಣೆಯಗಾಣದೆಳ್ಳುಕಾಳಲೆ ನೀನು? |
675. ಮೃಗಶೇಷವಿರುವನಕ ಜಗಳ ತಪ್ಪದು ಜಗದಿ |
676. ತೊಟ್ಟಿಲುಗಳೆಷ್ಟೊ ಮಸಣಗಳಷ್ಟು ಧರೆಯೊಳಗೆ |
677. ನಿನ್ನ ಜೀವಿತವೆಲ್ಲ ನಿನ್ನ ಕೈಮಾಳ್ಕೆಯೇಂ? |
678. ನಗುವು ಸಹಜದ ಧರ್ಮ; ನಗಿಸುವುದು ಪರಧರ್ಮ |
679. ಆರ ಕೈತುತ್ತಿಗಂ ನಿನ್ನ ಕಾಯಿಸದೆ ವಿಧಿ |
680. ಬದುಕಿಗಾರ್ ನಾಯಕರು; ಏಕನೊ ಅನೇಕರೋ? |
681. ತರಣಿ ಕಿರಣದ ನಂಟು ಗಗನ ಸಲಿಲದ ನಂಟು |
682. ಜನ್ಮ ಸಾವಿರ ಬರಲಿ, ನಷ್ಟವದರಿಂದೇನು? |
683. ನಿಲದೆ ನಡೆವುದು ಮೊದಲು ಕೊನೆಯಿಲ್ಲದೀಯಾಟ |
684. ಧಾರುಣೀಸುತೆಯವೊಲು ದೃಢಮನಸ್ಕರದಾರು? |
685. ಸ್ವಾಭಾವಿಕವ ಮರೆತು ನಭಕೇಣಿ ಹೂಡುವುದುಮ್ |
686. ದೊರೆಯ ವೇಷವ ಧರಿಸಿ ಮರೆಯುವೆಯ ಮೀಸೆಯನು? |
687. ಅಣಗಿದ್ದು ಬೇಸಗೆಯೊಳ್, ಎದ್ದು ಮಳೆ ಕರೆದಂದು |
688. ಒಂದು ಜನ್ಮದ ಲೆಕ್ಕವಂದೆ ಮುಗಿವಂತೇಕೆ |
689. ಆರೋಗ್ಯಭಾಗ್ಯವನು ಮನಕೆ ತನುಗೆಂತಂತೆ |
690. ಎಲ್ಲಿಯದನೋ ಅದೆಲ್ಲಿಯದಕೋ ಹೆಣೆಯುವನು |
691. ದಿವ್ಯಚರಿತಂಗಳ ಪ್ರತ್ಯುಕ್ತಿ ನರಚರಿತೆ |
692. ಮನೆಯ ತೊರೆದೋಡಲೇಂ? ವನಗುಹೆಯ ಸಾರಲೇಂ? |
693. ಸುತೆಯ ಪೋಷಿಸಿ ಬೆಳಸಿ, ಧನಕನಕದೊಡನವಳನ್- |
694. ತೆರೆಯೇಳುವುದು ದೈವಸತ್ತ್ವ ನರನೊಳು ನೆರೆಯೆ |
695. ಹೀಗೊ ಹಾಗೋ ಹೇಗೊ ಜನುಮಕಥೆ ಮುಗಿಯುವುದು |
696. ಸೃಷ್ಟಿಯ ವಿಧಾನದಲಿ ಸೊಟ್ಟುಗಳು ನೂರಿಹುವು |
697. ಪರಮಾಣುವಿಂ ಪ್ರಪಂಚಗಳ ಸಂಯೋಜಿಪುದು |
698. ಶಶ್ವದ್ವಿಕಾಸನ ಹ್ರಾಸನ ಕ್ರಮಗಳಿಂ |
699. ಜಗದೀ ಜಗತ್ತ್ವವನು, ಮಾಯಾವಿಚಿತ್ರವನು |
700. ಉಂಡಾತನುಣುತಿರುವರನು ಕಾಣ್ಬ ನಲವಿಂದ |
701. ಪೆರ್ಮೆಯ ಗುಣಂಗಳಿನ್ನೂರು ಶಾಸ್ತ್ರೋಕ್ತದವು |
702. ಜನಿಸಿದುದು ಮೃತಿಯನೆಳಸದೆ ಕುಲವ ಬೆಳಸುವುದು |
703. ಹೊಟ್ಟೆಯೊಂದರ ರಗಳೆ ಸಾಲದೆಂದೇನೊ ವಿಧಿ |
704. ಮಾನುಷ್ಯಚರಿತೆಯಚ್ಛಿನ್ನವಾಹಿನಿ ಸಾಗ |
705. ಅಣುಸಂಖ್ಯೆಯೆಣಿಸುವನು ವಿಶ್ವದಲಿ ವಿಜ್ಞಾನಿ |
706. ಅರ್ಣವವ ಕಣ್ಣಿಂದೆ ಕಂಡ ಬೆರಗಾದೀತೆ |
707. ಸೇರಿರ್ಪುವುಸಿರುಸಿರುಗಳೂಳೆಷ್ಟೊ ಜೀವಾಣು |
708. ಅಂತವೆಲ್ಲಕುಮಿರುವುದಿರಲಿ; ವಿಷಯೇಂದ್ರಿಯದ |
709. ಸರ್ವಾರ್ಥ ಸಹಭಾಗಿತೆಗೆ ರಾಷ್ಟ್ರ ಕುಲ ವರ್ಗ |
710. ಗರುವಭಂಗವನಾಗಿಸಿದನು ಗರುಡಂಗೆ ಹರಿ |
711. ಬಂಧುವುಂ ಮಿತ್ರನುಂ ಭೃತ್ಯನುಂ ಶತ್ರುವೊಲೆ |
712. ಬೇರಯಿಸಿ ನಿಮಿಷನಿಮಿಷಕಮೊಡಲಬಣ್ಣಗಳ |
713. ಪೂಸರದಿ ಕಾಂತಿ ಸೌರಭ ಮೊದಲನೆಯ ತಾಸು |
714. ಬರುವೆಲ್ಲ ಬೇನೆಗಂ ಮದ್ದನಾರಿರಿಸಿಹರು? |
715. ಕೋಡುಗಲ್ಲನು ಹತ್ತಿ ದೂರವನು ನೋಳ್ಪಂಗೆ |
716. ಮನವನಾಳ್ವುದು ಹಟದ ಮಗುವನಾಳುವ ನಯದೆ |
717. ನಯನಯುಗದಿಂ ಜಗವ ಪೊರೆದು, ನಿಟಿಲಾಕ್ಷಿಯಿಂ |
718. ಪುಣ್ಯಪಾಪ ಋಣಾನುಬಂಧ ವಾಸನೆಗಳಿವು |
719. ರದನೋದಯಜ್ವರಕೆ ಸಿಲುಕದಿಹ ಶಿಶುವಿರದು |
720. ಎಲ್ಲಕಂ ನಿನಗಿಲ್ಲ ಕರ್ತವ್ಯದಧಿಕಾರ |
721. ಗತಿಯೇನು ಎನಗೆನುತ ಕೇಳ್ವವರೆ ಎಲ್ಲರುಂ |
722. ಜಗವೆನ್ನ ಮುದ್ದಿಸದದೇಕೆಂದು ಕೊರಗದಿರು |
723. ಉಸಿರವೊಲನುಕ್ಷಣಂ ಪುರುಷನೊಳವೊಗುತವನ |
724. ಕ್ಲೇಶ ನೂರಾಗಿರೆಯುಮಾಶೆಗಳ ಪುನರುದಯ |
725. ಜೀವ ಜಡರೂಪ ಪ್ರಪಂಚವನದಾವುದೋ |
726. ಅರೆದಿನದ ನಮ್ಮ ಯತ್ನದಿನದೇನೆನ್ನದಿರು |
727. ಈ ವಿಶ್ವದಲಿ ನೋಡಲೆಲ್ಲರೆಲ್ಲರ ನಂಟು |
728. ಋತುಚಕ್ರ ತಿರುಗುವುದು; ಕಾಲನೆದೆ ಮರುಗುವುದು |
729. ಪ್ರೇಮಾತಿಶಯವಿರದ ದಾಂಪತ್ಯ ವರ್ಧಿಸದು |
730. ತಾಪಿಸುತೆ ತಣಿಯಿಸುತೆ ಕುಲುಕಿಸುತೆ ಋತುವೈದ್ಯ |
731. ಬೀಸಿದಲ್ಲದೆ ಬೂದಿಕವಿದ ಕಿಡಿಯುರಿದೀತೆ |
732. ಬಹಿರದ್ಭುತವ ಮನುಜನಂತರದ್ಭುತವರಿತು |
733. ಉದರಶಿಖಿಯೊಂದುಕಡೆ, ಹೃದಯಶಿಖಿಯೊಂದುಕಡೆ |
734. ಮೇಲಿಂದ ನಕ್ಷತ್ರಜಯಘೋಷ ಸುತ್ತಣಿಂ |
735. ತರುಜಾತಿ ಖಗಜಾತಿ ಮೃಗಜಾತಿಗಳು ನೂರು |
736. ಹೊನ್ನೆಂದು ಜಗದಿ ನೀಂ ಕೈಗೆ ಕೊಂಡುದನು ವಿಧಿ |
737. ಜಲಧಿತೀರದಿ ನಿಂತು ವೀಕ್ಷಿಸಿಕ್ಕೆಲಗಳಲಿ |
738. ಎಡರು ತೊಡರೆನಲೇಕೆ? ಬಿಡಿಸು ಮತಿಗಾದನಿತ |
739. ಹತ್ಯೆಯೋ ಹನ್ಯತೆಯೊ ವಿಜಯವೋ ಪರಿಭವವೊ |
740. ದೃಶ್ಯವೆಲ್ಲವು ನಶ್ಯವಾದೊಡೇಂ? ದೃಷ್ಟಿಗದು |
741. ಕಣ್ಣಿರದೆ ರವಿಯೇನು? ರವಿಯಿರದೆ ಕಣ್ಣೇನು? |
742. ತೊಲಗು ನಿರ್ಜನದೆಡೆಗೆ; ತೊಲಗು ಮಸಣದ ಕಡೆಗೆ |
743. ತನ್ನ ರುಚಿ ರಾಮರುಚಿ; ತನ್ನ ಸಂತುಷ್ಟಿ ಪರಿ- |
744. ತಕ್ಕಡಿಯ ದೈವ ಪಿಡಿದದರೊಂದು ತಟ್ಟೆಯಲಿ |
745. ಬಿತ್ತ ಮಳೆಗಳವೋಲು ಯತ್ನ ದೈವಿಕ ನಮಗೆ |
746. ಇರುವ ಕೆಲಸವ ಮಾಡು ಕಿರಿದೆನದೆ ಮನವಿಟ್ಟು |
747. ರಾಮಕಾರ್ಮುಕ, ಕೃಷ್ಣಯುಕ್ತಿ, ಗೌತಮಕರುಣೆ |
748. ಚೆಲುವುನಗುವುಗಳ ಕಂಡವನ ಕಣ್ಣರಳುವುದು |
749. ಬೆದಕಾಟ ಬದುಕೆಲ್ಲ; ಚಣಚಣವು ಹೊಸ ಹಸಿವು |
750. ಇರಬಹುದು; ಚಿರಕಾಲ ಬೊಮ್ಮ ಚಿಂತಿಸಿ ದುಡಿದು |
751. ಬಿಂದು ವಿಸರಗಳನುವು, ವಂಕು ಸರಲಗಳನುವು |
752. ರಾಗಿಮುದ್ದೆಯ ನುಂಗಿ ನಲಿದು ಬಾಳ್ವಾತಂಗೆ |
753. ಆವ ನೆಲದಲಿ ಮೇದೊ, ಆವ ನೀರನು ಕುಡಿದೊ |
754. ತೃಪ್ತಿಯರಿಯದ ವಾಂಛೆ, ಜೀರ್ಣಿಸದ ಭುಕ್ತಿವೊಲು |
755. ಪ್ರಾಲೇಯಗಿರಿಗುಹೆಯ ಗಂಗೆ ವೇದ ಪುರಾಣ |
756. ಖದ್ಯೋತನಂತೆ ಬಿಡುಗೊಳದೆ ಧರ್ಮವ ಚರಿಸು |
757. ವಿಧಿಯ ಹೊರೆಗಳನು ತಪ್ಪಿಸಿಕೊಳುವನೆಲ್ಲಿಹನು? |
758. ಲೋಕವೆಲ್ಲವು ದೈವಲೀಲೆಯೆಂಬರೆ, ಪೇಳಿ |
759. ಪಾತಕಿಯೊಳಾಗ್ರಹವ ತೋರೆ ನಿರ್ಮಲನಾರು? |
760. ಮರುಕದುಂಬಿದ ಕಣ್ಣನೋಟದೊಳಗಿದ್ದೀತು |
761. ಎನಗೆ ಸುಖವಿಲ್ಲವದರಿಂ ದೇವರಿರನೆನ್ನು- |
762. ಹೊರಗೆ, ವಿಶ್ವದಿನಾಚೆ, ದೂರದಲಿ, ನೀಲದಲಿ |
763. ತಿಳಿವಾವುದಿಳೆಗೆ ಯುಗಯುಗದ ಬೆಳಕಾಗಿತ್ತೊ |
764. ಜೀವನೋದ್ಯಮವೆಲ್ಲ ತೋಟದುದ್ಯೋಗವೆನು |
765. ಸಂಕೇತಭಾವಮಯ ಲೋಕಜೀವನದ ನಯ |
766. ರವಿ ನಿಲದೆ ಸುತ್ತುತಿರೆ ಕೊರಗು ಕಳವಳವೇಕೊ? |
767. ದೇವಾಂಶ ಪಶ್ವಂಶಗಳ ಗಂಟು ಮಾನುಷತೆ |
768. ತಿರುಗಿಸಲಿ ವಿಧಿರಾಯನಿಚ್ಛೆಯಿಂ ಯಂತ್ರವನು |
769. ಒಂದೆ ಗಗನವ ಕಾಣುತೊಂದೆ ನೆಲವನು ತುಳಿಯು |
770. ಒಳ್ಳೆ ಲೆಕ್ಕಿಗನಲ್ಲ ಪರಮೇಷ್ಠಿ; ನಮ್ಮಿಂದ |
771. ವ್ಯಕ್ತಿಮಾತ್ರದ ವಿಭವ ವಿಶ್ವಾತ್ಮತಾನುಭವ |
772. ಏಕದಿಂದಲನೇಕ ಮತ್ತನೇಕದಿನೇಕ |
773. ಕಾರಿರುಳೊಳಾಗಸದಿ ತಾರೆ ನೂರಿದ್ದೇನು? |
774. ಕಣ್ಣೆರಡದೇಕೆರಡುಮೊಂದೆ ಪಕ್ಕದೊಳೇಕೆ? |
775. ಮಳೆಗೊಂದು ಬೆಳೆಗೊಂದು ಫಲಕೊಂದು ಋತುವಂತೆ |
776. ಜನಿಸಿದೆಡೆಯಿಂ ಕಡಲವರೆಗಮಡಿಯಡಿ ನೆಲದ |
777. ಜ್ವರ ಬಂದು ತನು ಬೆಂದ ಯಾತನೆಯ ಮಾತೇನು? |
778. ಮಾನುಷದ ಚರಿತೆ ಪರಸತ್ತ್ವಸಾಕ್ಷಾತ್ಕವಿತೆ |
779. ಪುರುಷಬುದ್ಧಿಯೆ ಸಾಕು ವರಸಿದ್ಧಿಗೆಂದಲ್ಲ |
780. ಬೆಟ್ಟಕ್ಕೆ ಸನ್ನೆಹಾಕಿರುವ ಮಹದಾಶಿಗನೆ |
781. ಅರಸಡವಿಗೈದಿದೊಡಮ್, ಅವನಿತ್ತ ಪಾದುಕೆಗ- |
782. ಪ್ರೇಮ ಕನಲೆ ಪಿಶಾಚಿ, ತೃಪ್ತಿಯಾಂತಿರೆ ಲಕ್ಷ್ಮಿ |
783. ಸತ್ಯವೆಂಬುದದೇನು ಸೈನಿಕನ ಜೀವನದಿ? |
784. ಶೀತವಾತಗಳಾಗೆ ದೇಹಕೌಷಧ ಪಥ್ಯ |
785. ಕ್ಷೀರಾನ್ನದಿಂದೆ ನರಪುಷ್ಟಿ; ಹಸುವಿಂ ಪಾಲು |
786. ಸ್ಥಾಪಿತವೆ ಜೀವ ನಿನ್ನೊಡಲಿನೊಂದಂಗದಲಿ? |
787. ಆಗಸದ ಬಾಗು, ಚಂದ್ರಮನ ಗುಂಡಿನ ನುಣ್ಪು |
788. ಉದರದೈವಕೆ ಜಗದೊಳೆದುರು ದೈವವದೆಲ್ಲಿ? |
789. ತಮ್ಮೆಲ್ಲ ಹಸಿವುಗಳ ತಣಿಯಿಪನಿತನ್ಯೋನ್ಯ |
790. ತಿಳಿವಿಗೊಳಿತೆನಿಸಿದುದು ನಡೆಯೊಳೇತಕ್ಕರಿದು? |
791. ಗಾಳಿಯನು ಗುದ್ದಿದರೆ ಮೈ ನೊಯ್ವುದೊಂದೆ ಫಲ |
792. ಮರಣಶಯ್ಯೆಯದೆಂದು ತಿಳಿದೊಡಂ ರೋಗಿಯನು |
793. ನಾನೆನುವವನೆ ವಿಶ್ವಚಕ್ರನಾಭಿಯವಂಗೆ |
794. ಸತ್ಯವೆಂಬುದದೇನು ಬ್ರಹ್ಮಾಂಡ ತಾಂಡವದಿ? |
795. ಅತಿಶಯದದೃಷ್ಟ ಹುಟ್ಟಿಂ ಮೃತೇಂದ್ರಿಯನದಲ? |
796. ಯತನ ಕರ್ತವ್ಯವದು, ನಮಗೆ ವಿದ್ಯಾಭ್ಯಾಸ |
797. ಕುಸುಮಸಖನೇಂ ನೀನು? ಹಿಸುಕದೆಯೆ ಮೂಸದನು |
798. ವಹಿಸು ಕೆಲ ಭಾರಗಳ; ಸಹಿಸು ಕೆಲ ನೋವುಗಳ |
799. ಮರಣದಿಂ ಮುಂದೇನು? ಪ್ರೇತವೋ? ಭೂತವೋ? |
800. ಬರಿಯ ಪೊಳ್ಳುವಿಚಾರ ಮಾನುಷವ್ಯಾಪಾರ |
801. ಗೃಹದಿ ರಾಷ್ಟ್ರದಿ ಸಮಾಜದಿ ಲೋಕಸಂಗತದಿ |
802. ಕಡಲ್ಗಳೊಂದಾದೊಡಂ, ಪೊಡವಿ ಹಬೆಯಾದೊಡಂ |
803. ಎನ್ನ ಬೇಡಿಕೆ ನಷ್ಟವಹುದೆಂತು ದೇವನಿರೆ? |
804. ತಿರುತಿರುಗಿ ತೊಳಲುವುದು ತಿರಿದನ್ನವುಣ್ಣುವುದು |
805. ಶ್ರೀವಿಷ್ಣು ವಿಶ್ವಾದಿಮೂಲ ಮಾಯಾಲೋಲ |
806. ಎಲ್ಲ ಅರೆಬೆಳಕು ಅರೆಸುಳಿವು ಅರೆತಿಳಿವುಗಳಿಲ್ಲಿ |
807. ಚಾರುದೃಶ್ಯಂಗಳಿಂ ಪ್ರೀತಿ ಹೃದಯವಿಕಾಸ |
808. ಕಾಯಮಾತ್ರದುದಲ್ಲವಾತ್ಮಮಾತ್ರದುದಲ್ಲ- |
809. ಪಿರಿದೆಲ್ಲ ಮತನೀತಿಗಳಿಗಿಂತ ಜೀವಿತವು |
810. ಚಿಂತೆಸಂತಾಪಗಳು ಮನಸಿಗೆ ವಿರೇಚಕವೊ |
811. ಜೀವನದೊಂದು ಪರಮೈಶ್ವರ್ಯ ಬೊಮ್ಮನದು |
812. ಚಲನೆ ವಿಶ್ವಾಸ್ತರಣೆಯದುವೆ ಮಾಯಾಭ್ರಮಣೆ |
813. ದೋಷಿಯವನಿವನು ಪಾಪಿಯೆನುತ್ತ ಗಳಹದಿರು |
814. ಆವುದೋ ಒಳಿತೆಂದು ಆವುದೋ ಸೊಗವೆಂದು |
815. ಆವುದಿರುವಿಕೆಗಾದಿ? ಎಂದು ಸೃಷ್ಟಿಯ ಮೊದಲು? |
816. ಹಣ್ಣೇನು ಕಾಯೇನು ಹೊಟ್ಟೆ ತುಂಬಿರುವಂಗೆ? |
817. ಸತ್ಯವಂತನನರಸಲೆನುತ ಪೇಟೆಗಳೊಳಗೆ |
818. ನರಪರೀಕ್ಷೆಯೆ ಬೊಮ್ಮನಾಶಯವೆ? ನಮ್ಮ ಬಾಳ್ |
819. ಬದುಕು ಜಟಕಾಬಂಡಿ, ವಿಧಿಯದರ ಸಾಹೇಬ |
820. ಮುಕ್ತಿಯೆಂಬುದು ಮನದ ಸಂಸ್ಥಿತಿಯೆ, ಬೇರಲ್ಲ |
821. ಮಣಿಮಂತ್ರತಂತ್ರಸಿದ್ಧಿಗಳ ಸಾಕ್ಷ್ಯಗಳೇಕೆ |
822. ಹೊಸತನವೆ ಬಾಳು; ಹಳಸಿಕೆಯೆಲ್ಲ ಸಾವು ಬಿಡು |
823. ರಾಮಣೀಯಕದಿ ನಲಿವಕ್ಷಿಯೊಡನಚಲಮನ |
824. ಕಾರುಣ್ಯ ಸರಸ ಸೌಂದರ್ಯ ರುಚಿಗಳೆ ಸೃಷ್ಟಿ- |
825. ಸುಟ್ಟಿ ಹಗ್ಗದ ಬೂದಿ ರೂಪಮಾತ್ರದಿ ಹಗ್ಗ |
826. ಹಳೆಯ ಭಕ್ತಿಶ್ರದ್ಧೆಯಳಿಸಿಹೋಗಿವೆ ಮಾಸಿ |
827. ಕ್ಷಣದಿಂದನುಕ್ಷಣಕೆ, ದಿನದಿಂದ ಮರುದಿನಕೆ |
828. ಸಹಜ ನಗ್ನತೆ ನಮಗೆ, ಸಹಜ ನಖದಾಡಿಗಳು |
829. ಬರದಿಹುದರೆಣಿಕೆಯಲಿ ಬಂದಿಹುದ ಮರೆಯದಿರು |
830. ಕಿವುಡುತನ ತಪ್ಪೀತೆ ರನ್ನಕುಂಡಲದಿಂದ? |
831. ಎಂದಿಗಾನುಂ ನಿನ್ನ ಪೂರ್ವಋಣಗಳ ಲೆಕ್ಕ |
832. ನಿನ್ನ ಕಣ್ ಕಿವಿ ಮನಗಳರಿವಷ್ಟು ನಿನ್ನ ಜಗ |
833. ಮನದಿಂದ ಮನಕೆ ಪಾರ್ವುದು ಬಾಳಿನುರಿಯ ಕಿಡಿ |
834. ಅರೆಯರೆಯೆ ನಮಗೆ ತೋರ್ಪೊಲವು ಚೆಲುವುಗಳೆಲ್ಲ |
835. ನವನವ ಪ್ರಶ್ನೆಗಳು, ನವನವ ಪರೀಕ್ಷೆಗಳು |
836. ಗೌರವಿಸು ಜೀವನವ, ಗೌರವಿಸು ಚೇತನವ |
837. ಗುಣಿಗುಣಿಸಿ ತಿಣಕುತ್ತ ಹೆಣಗಾಡಿ ಫಲವೇನು |
838. ಧರೆಯ ನೀರ್ಗಾಗಸದ ನೀರಿಳಿದು ಬೆರೆವಂತೆ |
839. ಸೌಂದರ್ಯದಾಲಯ ಬರಿ ದ್ವಂದ್ವವೇನಲ್ಲ |
840. ತನುವೇನು? ಮನವೇನು? ಪರಮಾಣು ಸಂಧಾನ |
841. ಸರಿ ಹದದ ಕಾಳು ತಿರೆಯಪ್ಪಿದೊಡೆ ಮೊಳೆಯುವುದು |
842. ಬನ್ನಿರಾಡುವ ಕಣ್ಣಮುಚ್ಚಾಲೆಯಾಟವನು |
843. ಇದು ನಡೆಯಲಿಲ್ಲವದು ನಿಂತುಹೋಯಿತೆನುತ್ತ |
844. ದಿವಸದಿಂ ದಿವಸಕ್ಕೆ, ನಿಮಿಷದಿಂ ನಿಮಿಷಕ್ಕೆ |
845. ಟಗರೆರಡ ಬೆಳಸಿ ಕೊಬ್ಬಿಸಿ ಕೆಣಕಿ ಹುರಿಗೊಳಿಸಿ |
846. ಸುಂದರವನೆಸಗು ಜೀವನದ ಸಾಹಸದಿಂದೆ |
847. ತೆರಿಗೆಗಳು ಹಲವುಂಟು ಪ್ರಕೃತಿಗಂ ಸಲ್ಲುವುವು |
848. ತಾಯೊ ತಂಗಿಯೊ ಎನಿಪ ಶುಚಿಯ ಸೌಮ್ಯದ ಸೊಬಗು |
849. ರಾಮನಿರ್ದಂದು ರಾವಣನೊಬ್ಬನಿರ್ದನಲ |
850. ವಸ್ತುವಿಜ್ಞಾನದಿಂ ಜೀವನಸಮೃದ್ಧಿ ಮಿಗೆ |
851. ಮನುಜಕುಲವೊಂದೊಬ್ಬನಿನ್ನೊಬ್ಬನಂತಿಲ್ಲ |
852. ಮಿಡಿಚೇಪೆಕಾಯಿಗಳ ತಡಬಡದೆ ನುಂಗುವುದು |
853. ಒಲ್ಲೆನೆನುವರದಾರ್ ಅಹಿಂಸೆತತ್ತ್ವದ ಸೊಬಗ? |
854. ಬೇಕು ಜೀವನಯೋಗಕೊಂದು ಬಹುಸೂಕ್ಷ್ಮ ನಯ |
855. ಹಾಸ್ಯಗಾರನೊ ಬೊಮ್ಮ : ವಿಕಟ ಪರಿಹಾಸವದು |
856. ಮಾರ್ಗಣೆಯೆ ಮುಖ್ಯ; ಲಭ್ಯದ ಮಾತದಂತಿರಲಿ |
857. ಬೆರಳುಗಳ ನೋಡವುಗಳೊಂದರಂತೊಂದಿಲ್ಲ |
858. ಶುಭವಾವುದಶುಭವಾವುದು ಲೋಕದಲಿ ನೋಡೆ? |
859. ಹೊಸಹೊಸದು ತಾನಾಗುತಿರ್ದೊಡಂ ತನ್ನಯ |
860. ಕೈಕಯಿಯವೊಲು ಮಾತೆ, ಸತ್ಯಭಾಮೆವೊಲು ಸತಿ |
861. ಧರಿಸಿರ್ಪುದಲ ಧರ್ಮ? ಧರಿಸು ಜೀವನಧುರವ |
862. ಅರಿ ಮಿತ್ರ ಸತಿ ಪುತ್ರ ಬಂಧುಬಳಗವದೆಲ್ಲ |
863. ಶರಣುವೊಗು ಜೀವನರಹಸ್ಯದಲಿ ಸತ್ತ್ವದಲಿ |
864. ಮೊಳೆವ ಸಸಿಯೊಳು ನಾನು, ತೊಳಗುವಿನನೊಳು ನಾನು |
865. ಜೀವದುದಯ ರಹಸ್ಯ; ಜೀವವಿಲಯ ರಹಸ್ಯ |
866. ಪ್ರತ್ಯೇಕ ಸುಖವ, ನೀಂ ಪ್ರತ್ಯೇಕ ಸಂಪದವ- |
867. ನಾಚಿಕೆಯದೇಕೆ ನೀಂ ಬದುಕಿನಲಿ ಸೊಗವಡಲು? |
868. ಮಾರನಂ ದಂಡಿಸಿರೆ ಗೌರಿಯಿಂ ಭಯವೇನು? |
869. ಚೂರುಗಳು ಹದಿನಾರು ಚಂದ್ರಮಂಡಲಕಂತೆ |
870. ಹರ್ಮ್ಯಾಗ್ರಕೇರಿ ಸೋಪಾನದಿನತೀತನಹೆ | ನಿ
871. ಆರಣ್ಯಕದ ಪುಷ್ಪಗಳ ಮೂಸುವವರಾರು? |
872. ಎಷ್ಟು ನೀನುಂಡರೇಂ? ಪುಷ್ಟಿ ಮೈಗಾಗುವುದು |
873. ದೇವರ್ಕಳುದಿಸಿ ಮರೆಯಹರು; ದೇವತ್ವ ಚಿರ |
874. ಕ್ಷುತ್ತುಮಮತೆಗಳು ಜೀವಕೆ ಕುಲಿಮೆಸುತ್ತಿಗೆಗಳ್ |
875. ಎಲ್ಲ ನಾಶನವೆಲ್ಲಕಾಲವಶವಾದೊಡಂ |
876. ಎಲ್ಲರಿಗಮೀಗ ನಮೊ—ಬಂಧುಗಳೆ, ಭಾಗಿಗಳೆ |
877. ಧರೆಯ ಬದುಕೇನದರ ಗುರಿಯೇನು ಫಲವೇನು? |
878. ತಳೆಯಲಾರನೆ ಬೊಮ್ಮ ಬೀಭತ್ಸರೂಪಗಳ? |
879. ದೇವದಾನವರ ರಣರಂಗ ಮಾನವಹೃದಯ |
880. ವಿಧಿಗೆ ನೀಂ ಕಾರ್ಯನಕ್ಷೆಯ ವಿಧಿಸ ಹೊರಡದಿರು |
881. ನಿನ್ನಜ್ಜ ಮುತ್ತಜ್ಜ ಮೂಲಜ್ಜರೆಲ್ಲರುಂ |
882. ಜನಕಜೆಯ ದರುಶನದಿನಾಯ್ತು ರಾವಣ ಚಪಲ |
883. ಗ್ರೀಸಿನಾ ಕಬ್ಬಗಳನೋದುವರು ದೆಹಲಿಯಲಿ |
884. ಮನುಜಸಾಕಲ್ಯದನುಭವಕೆ ಮಿತಿಗೊತ್ತುಂಟೆ? |
885. ಕಡಿದೊಡೆ ಪರೀಕ್ಷೆಗುಳಿವುವು ಸತ್ತನಾರುಗಳು |
886. ಪಾಕ ನಿನ್ನೊಳದೊಂದು ಸಾಗುತಿಹುದೆಡೆಬಿಡದೆ |
887. ವಾಸನೆ ವಿವೇಚನೆಗಳೆರಡಕಂ ಸಂಘರ್ಷೆ |
888. ಸುಮ್ಮನೊಬ್ಬಂಟಿಯೆಂತಿಹುದು? ಬೇಸರವಹುದು |
889. ಮೋಹನಾನಂದಭೈರವಿ ಶಂಕರಾಭರಣ |
890. ಗುದ್ದಲಿಯಿನಾದೀತೆ ಮಲೆ ಕಣಿವೆ ಸಮದ ನೆಲ? |
891. ರವಿಮಾತ್ರದಿಂದಲ್ಲ ಭುವಿಮಾತ್ರದಿಂದಲ್ಲ |
892. ಹೊಟ್ಟೆಯಲಿ ಹಸಿವು, ಮನದಲಿ ಮಮತೆ—ಈ ಯೆರಡು |
893. ಉಣುವುದುಡುವುದು ಪಡುವುದಾಡುವುದು ಮಾಡುವುದು |
894. ಮನುಜಲೋಕವಿಕಾರಗಳನು ನೀನಳಿಸುವೊಡೆ |
895. ದ್ವೇಷರೋಷಗಳವೊಲೆ ನೇಹಮುಂ ಮೋಹಮುಂ |
896. ನರನರೀ ಚಿತ್ರಗಳು, ನಾಟಕದ ಪಾತ್ರಗಳು |
897. ಬೆರಗಾಗಿಪುವುವೆಲ್ಲ ಪಿರಿತನದ ನೋಟಗಳು |
898. ಪರಮೇಷ್ಠಿ ನಿಜಚಾತುರಿಯನಳೆಯೆ ನಿರವಿಸಿದ |
899. ಗಿರಿಯ ಮೇಲಕೆ ದೊಡ್ಡ ಬಂಡೆಯನು ಸಿಸಿಫಸನು |
900. ಎಳೆಯ ತರು ದಿನದಿನವು ಹೊಸತಳಿರ ತಳೆವಂತೆ |
901. ತ್ಯಜಿಸಿ ಭುಜಿಸಲ್ಕಲಿತವನೆ ಜಗಕೆ ಯಜಮಾನ |
902. ನೂರಾರು ಸರಕುಗಳು ಜೀವಿತದ ಸಂತೆಯಲಿ |
903. ದಂಡನಿರ್ಣಯದಿ ನೀಂ ಕ್ಷಮಿಸೆನಲ್ ನ್ಯಾಯಪತಿ |
904. ಹರಿಗೆ ನಿನ್ನನುರಾಗವೆಲ್ಲವನು ಸಲ್ಲಿಸೆನೆ |
905. ಅಂತೊ ಇಂತೋ ಎಂತೊ ಜೀವಕಥೆ ಮುಗಿಯುವುದು |
906. ಮಗುವಾಗಿ ಬೊಂಬೆಗೆಂದತ್ತು ಪಿರಿಯರ ಕಾಡಿ |
907. ಬಚ್ಚಿಟ್ಟುಕೊಂಡಿಹುದೆ ಸತ್ಯ ಮಿಥ್ಯೆಯ ಹಿಂದೆ? |
908. ಅಷ್ಟದಿಗ್ಗಜವೆ ನೀನ್? ಆದಿಶೇಷನೆ ನೀನು? |
909. ಆತುಮದ ಸಂಸ್ಥಿತಿಗೆ ದೈಹಿಕಸಮಾಧಾನ; |
910. ಒಡೆಯದಿರು ತಳಹದಿಯ ಸರಿವಡಿಪೆನದನೆಂದು |
911. ಕಾಡುಹಕ್ಕಿ ಹುಳಕ್ಕೆ ವರ್ಣಚಿತ್ರಗಳೇಕೆ? |
912. ಫಲವೇನು ಹೆಣಗಾಡಿ ಹೋರಾಡಿ ಧರೆಯೊಳಗೆ? |
913. ಧರೆಯೆ ಕೋಸಲ, ಪರಬ್ರಹ್ಮನೇ ರಘುವರನು |
914. ಏನಾನುಮಂ ಮಾಡು ಕೈಗೆ ದೊರತುಜ್ಜುಗವ |
915. ಹೋರಾಡು ಬೀಳ್ವನ್ನಮೊಬ್ಬೊಂಟಿಯಾದೊಡಂ |
916. ಮನೆಯ ಮಾಳಿಗೆಗಲ್ಲ, ಮುಡಿಯ ಕೊಪ್ಪಿಗೆಗಲ್ಲ |
917. ಹೇರಾಳು ಮೂಟೆಗೂಲಿಯ ಬೇಡಿ ಹೆಗಲೊಡ್ಡಿ |
918. ಅಹುದು ಬಾಳ್ ಭಂಡತನವಿಹದಿ ಬಾಳ್ ಮುಗಿಯುವೊಡೆ |
919. ದೊರೆ ಮೂವರಿರುವಲ್ಲಿ ಸರಿಯಿಹುದೆ ಸೋಜಿಗವು |
920. ಮರ ತನ್ನ ಹೆತ್ತ ಬೀಜವನಿಲ್ಲವೆನಿಸಿ ವಿ- |
921. ಪೆರತೊಂದು ಬಾಳ ನೀನಾಳ್ವ ಸಾಹಸವೇಕೆ? |
922. ಸಚ್ಚಿದಾನಂದಂಗಳಾತ್ಮ ಸ್ವಭಾವ ರಸ |
923. ನುಡಿಗಟ್ಟಿನಾಟದಕ್ಕರಚೀಟಿಯೊಟ್ಟಿನಲಿ |
924. ದಿವಸಕೊಳಗದಿನ್ ಆಯುರಾಶಿಯನು ರವಿಯಳೆಯಲ್ |
925. ಇಹುದಕಿಂತೊಳಿತಿಹುದು; ಒಳಿತ ಗಳಿಸಲ್ಬಹುದು |
926. ಒಲ್ಲೆನೆನದಿರು ಬಾಳನ್, ಒಲವದೇನೆನ್ನದಿರು |
927. ಶ್ಯಾಮಸುಂದರನವನೆ ಚಕ್ರಿ ನರಹರಿಯಂತೆ |
928. ತಾಳಿ ಮೆಲುಮೆಲನೊಮ್ಮೆ ಧಾಳಿ ರಭಸದಿನೊಮ್ಮೆ |
929. ನಗುವೊಂದು ರಸಪಾಕವಳುವೊಂದು ರಸಪಾಕ |
930. ಒಡೆಯನೆಂದೋ ಬಂದು ಕೇಳ್ವನದಕುತ್ತರವ |
931. ಶಿವಸೌಖ್ಯಸೌಂದರ್ಯಗಳ ಪೂರ್ಣರವಿ ಬೊಮ್ಮ |
932. ಸಾರ್ವಲೌಕಿಕಸೌಖ್ಯ ನೆಲಸುವನ್ನೆಗಮಿಳೆಯೊ- |
933. ಲಾವಣ್ಯ ವಾತ್ಮ ಗುಣವದರಿಂದೆ ಲೋಕಜನ |
934. ಹೊಳಪು ಹೊಳಪಿನ ನಡುವೆ ಬಿಡುವಿನಿತು ರತ್ನದಲಿ |
935. ದೊರೆತನದ ಜಟಿಲಗಳ, ಕುಟಿಲಗಳ, ಕಠಿನಗಳ |
936. ಆ ವಿಶ್ವರೂಪ ಸಂದರ್ಶನದಿ ಹೊಂದಿಹುವು |
937. ಕಾಂಕ್ಷೆಗಳ ಬೋಧಿಸುವ ಬಂಧುಸಖರುಪಕಾರ |
938. ಮಲೆಕಣಿವೆಗಳ ಬೆರಗು ಪ್ರಕೃತಿಕೋಪದ ಗುಡುಗು |
939. ಸಂಗೀತಕಲೆಯೊಂದು, ಸಾಹಿತ್ಯಕಲೆಯೊಂದು |
940. ಅನ್ನವುಣುವಂದು ಕೇಳ್; ಅದನು ಬೇಯಿಸಿದ ನೀರ್ |
941. ಅಕ್ಕಿಯೊಳಗನ್ನವನು ಮೊದಲಾರು ಕಂಡವನು? |
942. ನೋಡುನೋಡುತ ಲೋಕಸಹವಾಸ ಸಾಕಹುದು |
943. ಭುಕ್ತಿಪಥ ಮುಕ್ತಿಪಥ ಬೇರೆಬೇರೆಯವಲ್ಲ |
944. ಅಪರಿಮಿತವೇನಲ್ಲ ಜೀವನಕೆ ಲಭ್ಯ ಸುಖ |
945. ಸಾಮಾನ್ಯರೊಳ್ ಪುಟ್ಟಿ, ಸಾಮಾನ್ಯರೊಳ್ ಬೆಳೆದು |
ವಚನಕಾರ ಮಾಹಿತಿ
×
ಡಿ ವಿ ಗುಂಡಪ್ಪ
ಅಂಕಿತನಾಮ:
ವಚನಗಳು:
945
ಪದ ಹುಡುಕಿದ ವಿವರ:
×
ವಚನಕಾರ ಮಾಹಿತಿ
×