ವಚನ - 1     
 
ಹುಲ್ಲಾಗು ಬೆಟ್ಟದಡಿ, ಮನೆಗೆ ಮಲ್ಲಿಗೆಯಾಗು | ಕಲ್ಲಾಗು ಕಷ್ಟಗಳ ಮಳೆಯ ವಿಧಿ ಸುರಿಯೆ || ಬೆಲ್ಲ ಸಕ್ಕರೆಯಾಗು ದೀನದುರ್ಬಲರಿಂಗೆ | ಎಲ್ಲರೊಳಗೊಂದಾಗು – ಮಂಕುತಿಮ್ಮ || ಕಗ್ಗ ೧ ||