ವಚನ - 5     
 
ಕೊಳಕೆಂದು, ಹುಳುಕೆಂದು, ಹೇಸಿಗೆಯ ಹುಳುವೆಂದು | ಇಳೆಯೊಳಾವುದರೊಳಮಸಹ್ಯಪಡಬೇಡ || ಬೆಲೆಯುಂಟು ಕೊಳೆಗಮೀ ಜೀವಸಾಮಗ್ರಿಯಲಿ | ಕೊಳೆ ಶುಚಿಖ್ಯಾಪಕವೊ – ಮಂಕುತಿಮ್ಮ || ಕಗ್ಗ ೫ ||