ವಚನ - 10     
 
ಬುದ್ಧಿಮಾತಿದು ನಿನಗೆ : ಸಿದ್ಧನಿರು ಸಕಲಕ್ಕಮ್ | ಎದ್ದು ಕುಣಿಯಲಿ ಕರ್ಮ, ದೈವ ನಿದ್ರಿಸಲಿ || ಅದ್ಭುತಗಳರಿದಲ್ಲ; ಭವ್ಯಕ್ಕೆ ಹದ್ದಿಲ್ಲ | ಸಿದ್ಧನಾಗೆಲ್ಲಕಂ – ಮಂಕುತಿಮ್ಮ || ಕಗ್ಗ ೧೦ ||