ವಚನ - 14     
 
ವಿಷಯಸನ್ನಿಧಿಗಿಂತ ಮಸಣಸನ್ನಿಧಿ ಲೇಸು | ವಿಷದೂಟಕಿಂತುಪೋಷಿತವೆ ಲೇಸಲ್ತೆ? || ತೃಷೆ ಕನಲೆ, ಜೀವ ಬಿಸಿಬಾಣಲಿಗೆ ಬಿದ್ದ ಹುಳು | ಶಿಶು ಪಿಶಾಚಿಯ ಕೈಗೆ – ಮಂಕುತಿಮ್ಮ || ಕಗ್ಗ ೧೪ ||