ವಚನ - 17     
 
ಮೇಲೆ ಕೆಳಗೊಳಗೆ ಬಳಿ ಸುತ್ತಲೆತ್ತೆತ್ತಲುಂ | ಮೂಲೆಮೂಲೆಯಲಿ ವಿದ್ಯುಲ್ಲಹರಿಯೊಂದು || ಧೂಲಿಕಣ ಭೂಗೋಳ ರವಿ ಚಂದ್ರ ತಾರೆಗಳ | ಚಾಲಿಪುದು ಬಿಡು ಕೊಡದೆ – ಮಂಕುತಿಮ್ಮ || ಕಗ್ಗ ೧೭ ||