ವಚನ - 23     
 
ಪಾರಿಜಾತವ ಕಂಡು ನಿಡುಸುಯ್ದು, ಪದಗಳಿಂ | ಶೌರಿಕಥೆಯನು ಹೆಣೆದು ತೃಪ್ತನಹನು ಕವಿ || ಊರಿನುದ್ಯಾನಕದ ತರಿಸಿ ಬೆಳಸುವ ಕಾರ್ಯ- | ಧೀರನಲ ರಾಜ್ಯಕನು – ಮಂಕುತಿಮ್ಮ || ಕಗ್ಗ ೨೩ ||