ವಚನ - 34     
 
ಹೆಸರು ಹೆಸರೆಂಬುದೇಂ? ಕಸುರು ಬೀಸುವ ಗಾಳಿ | ಹಸೆಯೊಂದು ನಿನಗೇಕೆ ಬ್ರಹ್ಮಪುರಿಯೊಳಗೆ? || ಶಿಶುವಾಗು ನೀಂ ಮನದಿ, ಹಸುವಾಗು, ಸಸಿಯಾಗು | ಕಸಬೊರಕೆಯಾಗಿಳೆಗೆ – ಮಂಕುತಿಮ್ಮ || ಕಗ್ಗ ೩೪ ||