ವಚನ - 42     
 
ಹಾಲ ಕಾಯಿಸಿ ಹೆಪ್ಪನಿಕ್ಕಿ ಕಡೆದೊಡೆ, ಮೊದಲು | ಮೇಲೆ ಕಾಣದ ಬೆಣ್ಣೆ ತೇಲಿ ಬರುವಂತೆ || ಬಾಳನೀ ಜಗದ ಮಂತುವು ಕಡೆಯಲೇಳುವುದು | ಆಳದಿಂದಾತ್ಮಮತಿ – ಮಂಕುತಿಮ್ಮ || ಕಗ್ಗ ೪೨ ||