ವಚನ - 46     
 
ಜಾನಪದ ಶಿಷ್ಟಿಯಲಿ, ಸಂಪತ್ಸಮಷ್ಟಿಯಲಿ | ಜ್ಞಾನಸಂಧಾನದಲಿ, ಮೌಲ್ಯ ಗಣನೆಯಲಿ || ಮಾನವತೆ ಮಾನುಷ್ಯ ಧಾರ್ಮಿಕತೆಯೆದ್ದುನಿಲೆ | ಆನಂದ ಧರೆಗಂದು – ಮಂಕುತಿಮ್ಮ || ಕಗ್ಗ ೪೬ ||