ವಚನ - 89     
 
ಬಾಂದಳದ ಬಾಗು, ರವಿಕಿರಣಗಳ ನೀಳ್ಕೋಲು | ಇಂದುಮಣಿನುಣ್ಪು, ತಾರೆಗಳ ಕಣ್ಮಿನುಗು || ಚೆಂದದಂಗಾಂಗಭಾವದಿ ಮೊದಲ ಪಾಠವಿವು | ಸೌಂದರ್ಯಗುರು ಪ್ರಕೃತಿ – ಮಂಕುತಿಮ್ಮ || ಕಗ್ಗ ೮೯ ||