ವಚನ - 94     
 
ಬ್ರಹ್ಮವೇ ಸತ್ಯ, ಸೃಷ್ಟಿಯೆ ಮಿಥ್ಯೆಯೆನ್ನುವೊಡೆ | ಸಂಬಂಧವಿಲ್ಲವೇನಾ ವಿಷಯಯುಗಕೆ? || ನಮ್ಮ ಕಣ್ಮನಸುಗಳೆ ನಮಗೆ ಸಟೆ ಪೇಳುವೊಡೆ | ನೆಮ್ಮುವುದದಾರನೋ? – ಮಂಕುತಿಮ್ಮ || ಕಗ್ಗ ೯೪ ||