ವಚನ - 98     
 
ವಿಷಯಭೋಗವಿರಕ್ತಿ, ವಿಶ್ವಲೀಲಾಸಕ್ತಿ | ಕೃಷಿಗೆ ಸಂತತ ದೀಕ್ಷೆ, ವಿಫಲಕೆ ತಿತಿಕ್ಷೆ || ವಿಷಮದಲಿ ಸಮದೃಷ್ಟಿ, ವಿವಿಧಾತ್ಮ ಸಂಸೃಷ್ಟಿ | ಕುಶಲಸಾಧನಗಳಿವು – ಮಂಕುತಿಮ್ಮ || ಕಗ್ಗ ೯೮ ||