ವಚನ - 105     
 
ತೊಲಗೆಲವೊ ಮನೆಯಿಂದ ಮನವು ಬರಡಾದಂದೆ | ಹೊಲಸ ತೊಳೆಯಲು ತೋಳ್ಗೆ ಬಲ ಕುಗ್ಗಿದಂದೆ || ತೊಲಗು ಜಗದಿಂ ದೂರ, ಇಳೆಗಾಗದಿರು ಭಾರ | ತೊಲಗಿ ನೀಂ ಮರೆಯಾಗು – ಮಂಕುತಿಮ್ಮ || ಕಗ್ಗ ೧೦೫ ||