ವಚನ - 128     
 
ವಿಸ್ತಾರದಲಿ ಬಾಳು, ವೈಶಾಲ್ಯದಿಂ ಬಾಳು | ಕತ್ತಲೆಯ ಮೊಡಕು ಮೂಲೆಗಳ ಸೇರದಿರು || ಭಾಸ್ಕರನನುಗ್ರಹವೆ ನೂತ್ನ ಜೀವನಸತ್ತ್ವ | ಮೃತ್ಯು ನಿನಗಲ್ಪತೆಯೊ – ಮಂಕುತಿಮ್ಮ || ಕಗ್ಗ ೧೨೮ ||