ವಚನ - 157     
 
ಅಂಬುಧಿಯ ಮಡಕೆಯಲಿ, ಹೊಂಬಿಸಿಲ ಕಿಟಿಕಿಯಲಿ | ತುಂಬಿಕೊಳ್ಳುವ ಬಡವನೈಶ್ವರ್ಯದಂತೆ || ಬಿಂಬದೊಳಗಮಿತ ಸತ್ತ್ವವ ಪಿಡಿದಿಡುವ ಭಕ್ತಿ- | ಯಿಂಬು ಕಿಂಚಿನ್ಮತಿಗೆ – ಮಂಕುತಿಮ್ಮ || ಕಗ್ಗ ೧೫೭ ||