ವಚನ - 177     
 
ಬಾಳ ಸಿರಿ ಸೊಗಸುಗಳ ಪೆರ್ಚಿಪನು ಖೇಲಕನು | ಕೀಳದೆನಿಪವನೊರಟ, ಮಂಕ, ಕಲ್ಲೆದೆಗ || ತೋಳಿಂದೆ ತಿಳಿವಿಂದೆ ನುಡಿಯಿಂದೆ ಜಗದಿರವ | ಮೇಲೆನಿಪವನೆ ರಸಿಕ – ಮಂಕುತಿಮ್ಮ || ಕಗ್ಗ ೧೭೭ ||