ವಚನ - 195     
 
ಪುಲಿ ಸಿಂಗದುಚ್ಛ್ವಾಸ, ಹಸು ಹುಲ್ಲೆ ಹಯದುಸಿರು | ಹುಳು ಹಾವಿಲಿಯ ಸುಯ್ಲು, ಹಕ್ಕಿ ಹದ್ದುಯ್ಲು || ಕಲೆತಿರ್ಪುವೀಯೆಲ್ಲ ನಾಮುಸಿರ್ವೆಲರಿನಲಿ | ಕಲಬೆರಕೆ ಜಗದುಸಿರು – ಮಂಕುತಿಮ್ಮ || ಕಗ್ಗ ೧೯೫ ||