ವಚನ - 215     
 
ಅಜ್ಞಾತವಾದುದನುಭಾವವೆನೆ ನಾಸ್ತಿಕನು | ಅಜ್ಞೇಯವೆಂದದಕೆ ಕೈಮುಗಿಯೆ ಭಕ್ತ || ಜಿಜ್ಞಾಸ್ಯವೆಂದು ಪರಿಕಿಸತೊಡಗೆ ವಿಜ್ಞಾನಿ | ಸ್ವಜ್ಞಪ್ತಿಶೋಧಿ ಮುನಿ – ಮಂಕುತಿಮ್ಮ || ಕಗ್ಗ ೨೧೫ ||