ವಚನ - 237     
 
ಬದುಕೊಂದು ಕದನವೆಂದಂಜಿ ಬಿಟ್ಟೋಡುವನು | ಬಿದಿಯ ಬಾಯಿಗೆ ಕವಳವಾಗದುಳಿಯುವನೆ? || ಎದೆಯನುಕ್ಕಾಗಿಸುತ, ಮತಿಗದೆಯ ಪಿಡಿದು ನೀ- | ನೆದುರು ನಿಲೆ ಬಿದಿಯೊಲಿವ – ಮಂಕುತಿಮ್ಮ || ಕಗ್ಗ ೨೩೭ ||