ವಚನ - 252     
 
ಹೋರು ಧೀರತೆಯಿಂದ, ಮೊಂಡುತನದಿಂ ಬೇಡ | ವೈರ ಹಗೆತನ ಬೇಡ, ಹಿರಿ ನಿಯಮವಿರಲಿ || ವೈರಾಗ್ಯ ಕಾರುಣ್ಯ ಮೇಳನವೆ ಧೀರತನ | ಹೋರುದಾತ್ತತೆಯಿಂದ – ಮಂಕುತಿಮ್ಮ || ಕಗ್ಗ ೨೫೨ ||