ವಚನ - 273     
 
ತನ್ನ ಶಕ್ತಿಯನಳೆದು, ತನ್ನ ಗುಣಗಳ ಬಗೆದು | ಸನ್ನಿವೇಶದ ಸೂಕ್ಷ್ಮವರಿತು, ಧೃತಿದಳೆದು || ತನ್ನ ಕರ್ತವ್ಯಪರಿಧಿಯ ಮೀರದುಜ್ಜುಗಿಸೆ | ಪುಣ್ಯಶಾಲಿಯ ಪಾಡು – ಮಂಕುತಿಮ್ಮ || ಕಗ್ಗ ೨೭೩ ||