ವಚನ - 276     
 
ಕಳವಳವ ನೀಗಿಬಿಡು, ತಳಮಳವ ದೂರವಿಡು | ಕಳೆ, ತಳ್ಳು ಗಲಭೆ ಗಾಬರಿಯ ಮನದಿಂದ || ಅಲೆದಾಡುತಿರೆ ದೀಪ ಕಣ್ಗೆ ಗುರಿ ತಪ್ಪುವುದು | ತಿಳಿತಿಳಿವು ಶಾಂತಿಯಲಿ – ಮಂಕುತಿಮ್ಮ || ಕಗ್ಗ ೨೭೬ ||