ವಚನ - 287     
 
ನೆಲದ ಬೇಸಾಯ ತಾನೊಳ್ಳಿತಾಗಿರೆ ನಿನಗೆ | ಫಲವದೆಂತಹುದೆಂಬ ಶಂಕೆಗೆಡೆಯುಂಟೆ? || ಒಳಿತರೊಳೆ ನೀಂ ಬಾಳು; ಪರವದೆಂತಿರರ್ದೊಡೇಂ? | ಇಳೆಯೆ ಬಾಗಿಲು ಪರಕೆ – ಮಂಕುತಿಮ್ಮ || ಕಗ್ಗ ೨೮೭ ||