ವಚನ - 303     
 
ಎಲ್ಲ ಬರಿ ಗೊಣಗಾಟ, ತಿಣಕಾಟ, ತಡಕಾಟ | ಇಲ್ಲ ನಮಗೂರೆಕೋಲ್, ತಿಳಿಬೆಳಕುಮಿಲ್ಲ || ಬಲ್ಲತನ ಮಬ್ಬಿನಲಿ ನಿದ್ರಿಸದೆ ತೆವಳುವುದು | ಸಲ್ಲದುಬ್ಬಟೆ ನಮಗೆ – ಮಂಕುತಿಮ್ಮ || ಕಗ್ಗ ೩೦೩ ||