ವಚನ - 326     
 
ಹುಳು ಹುಟ್ಟಿ ಸಾಯುತಿರೆ, ನೆಲ ಸವೆದು ಕರಗುತಿರೆ | ಕಡಲೊಳೆತ್ತಲೊ ಹೊಸ ದ್ವೀಪವೇಳುವುದು || ಕಳೆಯುತೊಂದಿರಲಿಲ್ಲಿ, ಬೆಳೆವುದಿನ್ನೊಂದೆಲ್ಲೊ | ಅಳಿವಿಲ್ಲ ವಿಶ್ವಕ್ಕೆ – ಮಂಕುತಿಮ್ಮ || ಕಗ್ಗ ೩೨೬ ||