ವಚನ - 350     
 
ಸಮವಿಲ್ಲ ಸೃಷ್ಟಿಯಲಿ, ನರನಂತೆ ನರನಿಲ್ಲ | ಕ್ಷಮೆಯುಮವಳೊಳಗಿಲ್ಲ, ಕರ್ಮದಂತೆ ಫಲ || ಕ್ರಮವೊಂದ ನೀಮಾಗಿಸಿರಿ ನೋಳ್ಪೆನಾನೆನುತೆ | ನಮಗವಳ್ ಪ್ರಸ್ಪರ್ಧಿ – ಮಂಕುತಿಮ್ಮ || ಕಗ್ಗ ೩೫೦ ||