ವಚನ - 357     
 
ಪಿಡಿ ಗಳಿಸು ಭುಜಿಸೊಡೆಯನಾಗೆನ್ನುವುದು ಮೋಹ | ಕೊಡು ಸಲಿಸು ಸೇವೆಗೈಯೆನ್ನುವುದು ಕರುಣೆ || ಬಿಡು ನೀನು ನಾನುಗಳ, ವಿಶ್ವಾತ್ಮಪದವನೀ- | ನಡರೆನ್ನುವುದು ಶಾಂತಿ – ಮಂಕುತಿಮ್ಮ || ಕಗ್ಗ ೩೫೭ ||