ವಚನ - 370     
 
ಎಲೆಗಳನು ಕಡ್ಡಿ, ಕಡ್ಡಿಯ ರಂಬೆಕೊಂಬೆಗಳು | ತಳೆದು ಪೆರ್ಚಿಸುತಿಹುವು ಮರದ ಬಾಳ್ಸಿರಿಯ || ಸ್ಥಲವೊಂದು ನಿನಗಿಹುದು ವಿಶ್ವವೃಕ್ಷದೊಳಂತು | ಹಳಿಯದಿರು ನಿನ್ನಿರವ – ಮಂಕುತಿಮ್ಮ || ಕಗ್ಗ ೩೭೦ ||