ವಚನ - 379     
 
ಶರನಿಧಿಯನೀಜುವನು, ಸಮರದಲಿ ಕಾದುವನು | ಗುರಿಯೊಂದನುಳಿದು ಪೆರತೊಂದ ನೋಡುವನೆ? || ಮರೆಯುವನು ತಾನೆಂಬುದನೆ ಮಹಾವೇಶದಲಿ | ನಿರಹಂತೆಯದು ಮೋಕ್ಷ – ಮಂಕುತಿಮ್ಮ || ಕಗ್ಗ ೩೭೯ ||