ವಚನ - 384     
 
ಆಶೆ ಮಂಥರೆ, ನರವಿವೇಚನೆಯೆ ಕೈಕೇಯಿ | ಬೀಸೆ ಮನದುಸಿರು ಮತಿದೀಪವಲೆಯುವುದು || ವಾಸನೆಗಳನುಕೂಲ ಸತ್ಯತರ್ಕತೆ ಶೂಲ | ಶೋಷಿಸಾ ವಾಸನೆಯ – ಮಂಕುತಿಮ್ಮ || ಕಗ್ಗ ೩೮೪ ||