ವಚನ - 399     
 
ನಂಬದಿರ್ದನು ತಂದೆ, ನಂಬಿದನು ಪ್ರಹ್ಲಾದ | ನಂಬಿಯುಂ ನಂಬದಿರುವಿಬ್ಬಂದಿ ನೀನು || ಕಂಬದಿನೊ ಬಿಂಬದಿನೊ ಮೋಕ್ಷವವರಿಂಗಾಯ್ತು | ಸಿಂಬಳದಿ ನೊಣ ನೀನು – ಮಂಕುತಿಮ್ಮ || ಕಗ್ಗ ೩೯೯ ||