ವಚನ - 401     
 
ಕೆಂಡಮುಸುಡಿಯ ದೈವವೆಲ್ಲವನು ದಹಿಸುತಿರೆ | ದಂಡಧರನತ್ತಲೆಲ್ಲವನು ಕೆಡಹುತಿರೆ || ಮೊಂಡುಘಾಸಿಯ ಲಾಭ ಪಿಂಡಮಾತ್ರವು ತಾನೆ? ಭಂಡಬಾಳಲೆ ನಮದು? – ಮಂಕುತಿಮ್ಮ || ಕಗ್ಗ ೪೦೧ ||