ವಚನ - 413     
 
ಸೌಂದರ್ಯವೊಂದು ದೈವರಹಸ್ಯ, ಸೃಷ್ಟಿವೊಲು | ನಿಂದಿರ್ಪುದದರಾಶೆಯಿನೆ ಜೀವಿತಾಶೆ || ಅಂದುವುದು ಕಣ್ಣಿಗದು ಸಂಸ್ಕೃತಿಗೆ ತಕ್ಕಂತೆ | ಚೆಂದದರಿವೆ ತಪಸ್ಸೊ – ಮಂಕುತಿಮ್ಮ || ಕಗ್ಗ ೪೧೩ ||