ವಚನ - 432     
 
ಗಗನ ಬಿಸಿಗವಸಾಗಿ, ಕೆರೆಗಳಾವಿಗೆಯಾಗಿ | ಜಗದುಸಿರೆ ಹೊಗೆಯಾಗಿ ಧಗಧಗಿಸುವಂದು || ಒಗೆದೆತ್ತಣಿನೊ ರಾತ್ರಿಯಲಿ ಧರೆಗೆ ತಂಪೆರೆವ | ಮುಗಿಲವೊಲು ದೈವಕೃಪೆ – ಮಂಕುತಿಮ್ಮ || ಕಗ್ಗ ೪೩೨ ||