ವಚನ - 441     
 
ಗರ್ವಪಡದುಪಕಾರಿ, ದರ್ಪ ಬಿಟ್ಟಧಿಕಾರಿ | ನಿರ್ವಿಕಾರದ ನಯನದಿಂ ನೋಳ್ಪುದಾರಿ || ಸರ್ವಧರ್ಮಾಧಾರಿ, ನಿರ್ವಾಣಸಂಚಾರಿ | ಉರ್ವರೆಗೆ ಗುರುವವನು – ಮಂಕುತಿಮ್ಮ || ಕಗ್ಗ ೪೪೧ ||