ವಚನ - 449     
 
ಇಳೆಯ ಬಿಟ್ಟಿನ್ನು ಮೆತ್ತಲುಮೈದದ ಪ್ರೇತ | ವಲೆವಂತೆ ಲೋಕ ತಲ್ಲಣಿಸುತಿಹುದಿಂದು || ಹಳೆಧರ್ಮ ಸತ್ತಿಹುದು ಹೊಸಧರ್ಮ ಹುಟ್ಟಿಲ್ಲ | ತಳಮಳಕೆ ಕಡೆಯೆಂದೊ? – ಮಂಕುತಿಮ್ಮ || ಕಗ್ಗ ೪೪೯ ||