ವಚನ - 462     
 
ಗೋಳಾಡಲುಂ ಬೇಡ, ಲೋಲಾಪ್ತಿಯುಂ ಬೇಡ | ಬಾಳು ಪರಚೇತನದ ಕೇಳಿಯೆಂದೆಣಿಸಿ || ಪಾಲಿಗನು ನೀನದರೊಳೆನಿಪಂತೆ ಬಾಳುತಿರು | ಕೇಳಿಯುಂ ಧರ್ಮವೆಲೊ – ಮಂಕುತಿಮ್ಮ || ಕಗ್ಗ ೪೬೨ ||