ವಚನ - 464     
 
ಅಂತರಂಗದ ಗವಾಕ್ಷಗಳ ತೆರೆದಿಡಲಲ್ಲಿ | ಚಿಂತೆ ಕುಮುಲದು, ಹೊಗೆಗಳೊತ್ತವಾತ್ಮವನು || ಶಾಂತಿ ಬೇಳ್ಪೊಡೆ ಮನೆಗೆ ಗೋಡೆವೊಲೆ ಕಿಟಿಕಿಯುಂ | ಸಂತತದಪೇಕ್ಷಿತವೊ – ಮಂಕುತಿಮ್ಮ || ಕಗ್ಗ ೪೬೪ ||