ವಚನ - 465     
 
ಮತಿವಂತರಿದ್ದರಲ ನಮ್ಮ ಹಿಂದೆಯುಮಿಲ್ಲಿ | ಹಿತಚಿಂತಕರು ಜನಕೆ, ಕೃತಪರಿಶ್ರಮರು? || ಅತಿವೈದ್ಯದಿಂದ ಹೊಸರುಜಿನಕೆಡೆಯಾದೀತೊ | ಮಿತಿಯಿಂ ನವೀಕರಣ – ಮಂಕುತಿಮ್ಮ || ಕಗ್ಗ ೪೬೫ ||