ವಚನ - 489     
 
ಜೀವನದ ಮೂಲ ಮೇಲಿಹುದು ಪರಮೋರ್ಧ್ವದಲಿ | ತೀವಿರ್ಪುದದು ಕೆಳಗೆ ನಮ್ಮ ಲೋಕದಲಿ || ನಾವದರ ಕಡ್ಡಿಯೆಲೆ, ಚಿಗುರುವೆವು, ಬಾಡುವೆವು | ಸಾವು ಮರಕೇನಿಲ್ಲ – ಮಂಕುತಿಮ್ಮ || ಕಗ್ಗ ೪೮೯ ||