ವಚನ - 502     
 
ಕವಿಯಲ್ಲ, ವಿಜ್ಞಾನಿಯಲ್ಲ, ಬರಿ ತಾರಾಡಿ | ಅವನರಿವಿಗೆಟುಕುವವೊಲೊಂದಾತ್ಮನಯವ || ಹವಣಿಸಿದನಿದನು ಪಾಮರಜನದ ಮಾತಿನಲಿ | ಕವನ ನೆನಪಿಗೆ ಸುಲಭ – ಮಂಕುತಿಮ್ಮ || ಕಗ್ಗ ೫೦೨ ||