ವಚನ - 535     
 
ನಗು, ಮನದಿ ಲೋಗರ ವಿಕಾರಂಗಳನು ನೋಡಿ | ಬಿಗಿ ತುಟಿಯ, ದುಡಿವಂದು ನೋವಪಡುವಂದು || ಪೊಗು, ವಿಶ್ವಜೀವನದ ಜೀವಾಂತರಂಗದಲಿ | ನಗುನಗುತ ಬಾಳ್, ತೆರಳು – ಮಂಕುತಿಮ್ಮ || ಕಗ್ಗ ೫೩೫ ||