ವಚನ - 555     
 
ಸ್ಮಿತವಿರಲಿ ವದನದಲಿ, ಕಿವಿಗೆ ಕೇಳಿಸದಿರಲಿ | ಹಿತವಿರಲಿ ವಚನದಲಿ, ಋತವ ಬಿಡದಿರಲಿ || ಮಿತವಿರಲಿ ಮನಸಿನುದ್ವೇಗದಲಿ, ಭೋಗದಲಿ | ಅತಿ ಬೇಡವೆಲ್ಲಿಯುಂ – ಮಂಕುತಿಮ್ಮ || ಕಗ್ಗ ೫೫೫ ||