ವಚನ - 557     
 
ಇರಲಿ ಜೀವರಹಸ್ಯವರೆಪರದೆಯೊಳಗಡಗಿ | ಅರಸಿ ವರಿಸುವರಾರು ಬೀದಿಬತ್ತಲಿಯ? || ಅರಳಿಪುದದಡಗಿರ್ದೊಡಾಗ ನಮ್ಮೆದೆಗಣ್ಣ | ಸುರಸತೆಯ ಕುತುಕದಿಂ – ಮಂಕುತಿಮ್ಮ || ಕಗ್ಗ ೫೫೭ ||