ವಚನ - 560     
 
ಧನ್ಯತಮವಾ ಘಳಿಗೆ, ಪುಣ್ಯತಮವಾ ಘಳಿಗೆ | ನಿನ್ನ ಮಮತೆಯ ನೂಲ ವಿಧಿಯೆ ಪರಿದಂದು || ಉನ್ನತಿಯಿನಾತ್ಮವನು ತಡೆದಿಡುವ ಪಾಶಗಳು | ಛಿನ್ನವಾದಂದೆ ಸೊಗ – ಮಂಕುತಿಮ್ಮ || ಕಗ್ಗ ೫೬೦ ||