ವಚನ - 578     
 
ವಿವಿಧರಸಗಳ ಭಟ್ಟಿ, ಸೌಂದರ್ಯಕಾಮೇಷ್ಟಿ | ಕವಿಜಗತ್ಸೃಷ್ಟಿಯದು, ಕಲೆಗನಾಕೃಷ್ಟಿ || ಗವಿಯೊಳಗಣ ಪ್ರಕೃತಿಯಂತ್ರ ವೈಚಿತ್ರ್ಯವದು | ತಪಸೊಂದೆ ಪಥವದಕೆ – ಮಂಕುತಿಮ್ಮ || ಕಗ್ಗ ೫೭೮ ||