ವಚನ - 580     
 
ತಡಕಾಟ ಬದುಕೆಲ್ಲವೇಕಾಕಿಜೀವ ತ | ನ್ನೊಡನಾಡಿ ಜೀವಗಳ ತಡಕಿ ಕೈಚಾಚಿ || ಪಿಡಿಯಲಲೆದಾಡುಗುಂ, ಪ್ರೀತಿ ಋಣ ಮಮತೆಗಳ | ಮಡುವೊಳೋಲಾಡುತ್ತೆ – ಮಂಕುತಿಮ್ಮ || ಕಗ್ಗ ೫೮೦ ||