ವಚನ - 630     
 
ನೆಲವೊಂದೆ, ಹೊಲ ಗದ್ದೆ ತೋಟ ಮರಳೆರೆ ಬೇರೆ | ಜಲವೊಂದೆ, ಸಿಹಿಯುಪ್ಪು ಜವುಗೂಟೆ ಬೇರೆ || ಕುಲವೊಂದರೊಳೆ ಸೋದರವ್ಯಕ್ತಿಗುಣ ಬೇರೆ | ಹಲವುಮೊಂದುಂ ಸಾಜ – ಮಂಕುತಿಮ್ಮ || ಕಗ್ಗ ೬೩೦ ||