ವಚನ - 647     
 
ಪರಮಪದದಲಿ ನೋಡು : ಬೇರುಗಳ್ ವ್ಯೋಮದಲಿ | ಧರೆಗಿಳಿದ ಕೊಂಬುರಂಬೆಗಳು, ಬಿಳಲುಗಳು || ಚಿರಜೀವಿವೃಕ್ಷವಿದು ವಿಶ್ವಜೀವಾಶ್ವತ್ಥ | ಪರಿಕಿಸಿದರರ್ಥವನು – ಮಂಕುತಿಮ್ಮ || ಕಗ್ಗ ೬೪೭ ||